ಸುದ್ದಿ

ಗಂಡ-ಹೆಂಡತಿ ಪ್ರತ್ಯೇಕವಾಗಿ ವಾಸಿಸುವ ಒಪ್ಪಂದ ವಿಚ್ಛೇದನವಲ್ಲ: ಹೈಕೋರ್ಟ್

ಗಂಡ-ಹೆಂಡತಿ ಪ್ರತ್ಯೇಕವಾಗಿ ವಾಸಿಸುವ ಒಪ್ಪಂದ ಮಾಡಿಕೊಂಡು ಸಹಿ ಮಾಡಿಕೊಂಡ ದಾಖಲೆಗೆ ಯಾವುದೇ ಕಾನೂನಾತ್ಮಕ ಮಾನ್ಯತೆ ಇಲ್ಲ ಹಾಗೂ ಅಂತಹ ಒಪ್ಪಂದವನ್ನು ವಿಚ್ಛೇದನ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ಪತ್ನಿ ತನ್ನಿಂದ […]

ಸುದ್ದಿ

ವಿದೇಶದಲ್ಲಿ ಹೃದಯಾಘಾತದಿಂದ ಕನ್ನಡಿಗ ಸಾವು: ಮೃತದೇಹ ತರಲು ನೆರವಾದ ರಾಜ್ಯ ಸರ್ಕಾರ

ಬೆಂಗಳೂರು: ದಕ್ಷಿಣ ಅಮೇರಿಕಾದ ಗಯಾನದಲ್ಲಿ ಉದ್ಯೋಗದಲ್ಲಿದ್ದ ಕರ್ನಾಟಕದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಮೃತನ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ರೂ.3.6 ಹಣಕಾಸಿನ ನೆರವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಮೃತವ್ಯಕ್ತಿಯನ್ನು ಪಿ.ಬಿ.ಗಿರೀಶ್ ಎಂದು ಗುರ್ತಿಸಲಾಗಿದೆ. ಇವರು […]

ಸುದ್ದಿ

ಕೊಲೆ ಪ್ರಕರಣ; ನಟ ದರ್ಶನ್ ಜಾಮೀನು ಆದೇಶ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹೈಕೋರ್ಟ್ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನಟ […]

ಸುದ್ದಿ

ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಕೇಸ್; ತಪ್ಪೊಪ್ಪಿಕೊಂಡ ಮೂವರಿಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು: ನಗರದ ಕೆ.ಜಿ. ಹಳ್ಳಿ ಮತ್ತು ಡಿ.ಜಿ. ಹಳ್ಳಿ ಗಲಭೆ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಮೂವರು ಅಪರಾಧಿಗಳಿಗೆ ನಗರದ ಎನ್‌ಐಎ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸೈಯದ್ ಇಕ್ರಾಮುದ್ದೀನ್ […]

ಸುದ್ದಿ

ನಾಗಸಂದ್ರ ಬಳಿ ಅನಧಿಕೃತ ಟೋಲ್ ಸಂಗ್ರಹ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ನಗರದ ತುಮಕೂರು ರಸ್ತೆಯ ನಾಗಸಂದ್ರದ ಬಳಿಯ ಟೋಲ್ ಪ್ಲಾಜಾದಲ್ಲಿ ಅನಧಿಕೃತವಾಗಿ ಟೋಲ್ ಸಂಗ್ರಹಿಸಲಾಗುತ್ತಿರುವುದನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಕೇಂದ್ರ ಸರ್ಕಾರ ಹಾಗೂ ಭಾರತೀಯ […]

ಸುದ್ದಿ

ವಿಚ್ಛೇದನ ಪ್ರಕರಣ: ₹12 ಕೋಟಿ ರು.ಜೀವನಾಂಶ ಕೇಳಿದ ಮಹಿಳೆಗೆ ಸುಪ್ರೀಂಕೋರ್ಟ್ ತರಾಟೆ

ನವದೆಹಲಿ: ಮದುವೆಯಾಗಿ ಒಂದುವರೆ ವರ್ಷದಲ್ಲೇ ವಿಚ್ಛೇದನ ಪಡೆದಿದ್ದ ಮಹಿಳೆ ಪತಿಯಿಂದ ₹12 ಕೋಟಿ ಹಣ, ಕಾರು,ಮನೆಯನ್ನು ಜೀವನಾಂಶವಾಗಿ ಕೇಳಿದ್ದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಸುಪ್ರೀಂಕೋರ್ಟ್ ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸಕ್ಕೆ ಸೇರುವಂತೆ ಸಲಹೆ ನೀಡಿದೆ. ಈ […]

ಸುದ್ದಿ

ಮಕ್ಕಳು ಉದ್ಯೋಗದಲ್ಲಿದ್ದರೂ ತಂದೆ ತನ್ನ ಮಕ್ಕಳಿಗೆ ನ್ಯಾಯಯುತವಾಗಿ ಆಸ್ತಿ ಹಂಚಿಕೆ ಮಾಡಬೇಕು: ಸುಪ್ರೀಂ

ನವದೆಹಲಿ: ಮಕ್ಕಳು ವಯಸ್ಕರಾಗಿದ್ದು ಶಿಕ್ಷಣದ ನಂತರ ಉದ್ಯೋಗ ಮಾಡುತ್ತಿದ್ದರೂ ತಂದೆ ತನ್ನ ಮಕ್ಕಳಿಗೆ ಕಡ್ಡಾಯವಾಗಿ ಸಮಾನ ಮತ್ರು ನ್ಯಾಯಯುತವಾಗಿ ಜೀವನಾಂಶದ ಹಂಚಕೆ ಮಾಡಬೇಕು ಸುಪ್ರೀಂಕೋರ್ಟ್ ಹೇಳಿದೆ. ಪತ್ನಿಯಿಂದ ಬೇರ್ಪಟ್ಟು 2 ದಶಕ ಕಳೆದಿರುವ ಹಿನ್ನೆಲೆಯಲ್ಲಿ […]

ಸುದ್ದಿ

ಪ್ರತಿ ಪೊಲೀಸ್ ಠಾಣೆಯ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯ: ಹೈಕೋರ್ಟ್

ಪ್ರತಿ ಪೊಲೀಸ್‌ ಠಾಣೆಯ ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ರೆಕಾರ್ಡಿಂಗ್‌ ಜತೆಗೆ ಅಳವಡಿಕೆಯಾಗಿರಲೇಬೇಕು ಮಧ್ಯಪ್ರದೇಶದ ಹೈಕೋರ್ಟ್ ಆದೇಶಿಸಿದೆ. ಪೊಲೀಸರಿಂದ ಮಾರಕವಾಗಿ ಥಳಿತಕ್ಕೊಳಗಾದ ವ್ಯಕ್ತಿಯೊಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಜಿ.ಎಸ್‌. ಅಹ್ಲುವಾಲಿಯಾ ಅವರಿದ್ದ […]

ಸುದ್ದಿ

₹ 1.25 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್ಐ

ಬೆಂಗಳೂರು: ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಲಂಚದ ರೂಪದಲ್ಲಿ ₹1.25 ಲಕ್ಷ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್‌ಐ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗೋವಿಂದರಾಜಪುರ ಠಾಣೆಯ ಪಿಎಸ್ಐ ಸಾವಿತ್ರಿ ಬಾಯಿ ಬಂಧಿತರು. […]

ಸುದ್ದಿ

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಬಿಗ್ ರಿಲೀಫ್; ಇ.ಡಿ ಮೇಲ್ಮನವಿ ವಜಾ

ನವದೆಹಲಿ: ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ರದ್ದು ಮಾಡಿದ್ದ ಕರ್ನಾಟಕ […]

ಸುದ್ದಿ

ಧರ್ಮಸ್ಥಳ ಅಪರಾಧ ಪ್ರಕರಣ: ಎಸ್‌ಐಟಿ ತನಿಖೆಯಲ್ಲಿ ಸೌಜನ್ಯ ಪ್ರಕರಣ ಸೇರಿಸಿಲ್ಲ: ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಹೊಸದಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸೇರ್ಪಡೆಯಿಲ್ಲ. ಈಗ ದೂರು ನೀಡಿರುವ […]

ಸುದ್ದಿ

ಧರ್ಮಸ್ಥಳ ಅಪರಾಧ ಪ್ರಕರಣ: ಎಸ್‌ಐಟಿ ಸೌಜನ್ಯ ಪ್ರಕರಣ ತನಿಖೆಯಿಲ್ಲ: ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಹೊಸದಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸೇರ್ಪಡೆಯಿಲ್ಲ. ಈಗ ದೂರು ನೀಡಿರುವ […]

ಸುದ್ದಿ

ಧರ್ಮಸ್ಥಳ ಪ್ರಕರಣ: ಸಮಗ್ರ ತನಿಖೆಗೆ ನಾಲ್ವರು IPS ಅಧಿಕಾರಿಗಳ ಎಸ್‌ಐಟಿ ತಂಡ ರಚನೆ

ಬೆಂಗಳೂರು: ಧರ್ಮಸ್ಥಳದಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಪ್ರಕರಣಗಳ ಸಮಗ್ರ ತನಿಖೆಗೆ ರಾಜ್ಯ ಸರ್ಕಾರವು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ […]

ಸುದ್ದಿ

ಚೆಕ್ ಬೌನ್ಸ್ ಕೇಸುಗಳಲ್ಲಿ ದೂರುದಾರ ಒಪ್ಪಿಗೆ ನೀಡದಿದ್ದಾಗ ಪ್ರಕರಣವನ್ನು ಇತ್ಯರ್ಥಪಡಿಸಲಾಗದು: ಸುಪ್ರೀಂ

ದೆಹಲಿ: ದೂರುದಾರರು ಒಪ್ಪಿಗೆ ಸೂಚಿಸದಾಗ ಮಾತ್ರ ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆಕ್ಟ್ (ಎನ್‌ಐ ಆಕ್ಟ್) ಸೆಕ್ಷನ್ 147 ಅಡಿಯಲ್ಲಿ ಚೆಕ್ ಅಮಾನ್ಯ ಪ್ರಕರಣಗಳನ್ನು ರಾಜಿ ಮಾಡಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅಲ್ಲದೇ, ದೂರುದಾರರು ಒಪ್ಪಿಗೆ […]

ಸುದ್ದಿ

ಅಂಧ ಮಹಿಳೆಗೆ ಶಿಕ್ಷಕ ಹುದ್ದೆಯನ್ನು ಕೊಡಿ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಶಿಕ್ಷಕ ಹುದ್ದೆಗಳನ್ನು ಕಡಿಮೆ ದೃಷ್ಟಿದೋಷ ಉಳ್ಳವರಿಗೆ ಮಾತ್ರವೇ ಮೀಸಲಿಟ್ಟಿದ್ದು, ಸಂಪೂರ್ಣ ಅಂಧತ್ವ ಹೊಂದಿರುವವರಿಗೆ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂಬ ಸರ್ಕಾರದ ವಾದವನ್ನು ತಿರಸ್ಕರಿಸಿರುವ ಹೈಕೋರ್ಟ್ ಆಯ್ಕೆಪಟ್ಟಿಯ ಅನುಸಾರ ಶೇ.100% ಅಂಧತ್ವ ಹೊಂದಿರುವ ಮಹಿಳೆಯನ್ನು […]

ಸುದ್ದಿ

ಮತ್ತೊಬ್ಬ ವ್ಯಕ್ತಿಯೊಂದಿಗೆ ಸಹಜೀವನ ನಡೆಸುತ್ತಿರುವ ಪತ್ನಿ ಪತಿಯಿಂದ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್

ಬೆಂಗಳೂರು: ವಿವಾಹವಾಗಿದ್ದರೂ, ಮತ್ತೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಸಹಜೀವನ ನಡೆಸುತ್ತಿರುವ ಮಹಿಳೆಯು ಪತಿಯಿಂದ ಜೀವನಾಂಶ ನಿರೀಕ್ಷಿಸಲಾಗದು ಎಂದು ಹೈಕೋರ್ಟ್ ತಿಳಿಸಿದೆ. ಚಿಕ್ಕಮಗಳೂರು 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ […]

ಸುದ್ದಿ

ಅಪಘಾತದಲ್ಲಿ ಮೃತಪಟ್ಟ ಮಗನ ವಿಮಾ ಪರಿಹಾರ ಮೊತ್ತದಲ್ಲಿ ಪೋಷಕರಿಗೂ ಹಕ್ಕಿದೆ: ಹೈಕೋರ್ಟ್

ಬೆಂಗಳೂರು: ಪೋಷಕರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದ ಮಾತ್ರಕ್ಕೆ ಅವರು ಮಕ್ಕಳ ಮೇಲೆ ಅವಲಂಬಿತರಾಗಿಲ್ಲ ಎಂದು ಘೋಷಣೆ ಮಾಡಲಾಗದು ಎಂದು ಹೇಳಿರುವ ಹೈಕೋರ್ಟ್, ಅಪಘಾತದಲ್ಲಿ ಮೃತಪಟ್ಟ ಪುತ್ರನ ವಿಮಾ ಪರಿಹಾರದಲ್ಲಿ ಪೋಷಕರಿಗೂ ಹಕ್ಕಿದೆ ಎಂದು ಆದೇಶಿಸಿದೆ. […]

ಸುದ್ದಿ

ಧರ್ಮಸ್ಥಳ ಸಾವು ಪ್ರಕರಣ: ಸದ್ಯಕ್ಕೆ SIT ರಚನೆ ಮಾಡಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಆರೋಪಗಳ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಪೊಲೀಸ್ ಇಲಾಖೆಯವರು ಹೇಳಿದರೆ ಮಾಡುತ್ತೇವೆ. ಈ ಪ್ರಕರಣದಲ್ಲಿ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ. ಯಾರೇ […]

ಸುದ್ದಿ

ಧರ್ಮಸ್ಥಳ ಸಾವು ಪ್ರಕರಣ: ತನಿಖೆಗೆ SIT ರಚಿಸುವಂತೆ ನಿವೃತ್ತ ನ್ಯಾ.ಗೋಪಾಲಗೌಡ ಒತ್ತಾಯ

ಬೆಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಅಸಹಜ ಸಾವು ಪ್ರಕರಣಗಳಲ್ಲಿ ಸಾಕ್ಷಿ ಫಿರ್ಯಾದಿಗೆ ರಾಜ್ಯ ಸರ್ಕಾರವು ತಕ್ಷಣವೇ ಭದ್ರತೆ ಒದಗಿಸಬೇಕು. ಆರೋಪಗಳ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಬೇಕು ಎಂದು ನಿವೃತ್ತ […]

ಸುದ್ದಿ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆ.5ರಿಂದ ಮುಷ್ಕರಕ್ಕೆ ಸಾರಿಗೆ ನೌಕರರ ಕರೆ

ಬೆಂಗಳೂರು: 38 ತಿಂಗಳ ಭತ್ಯೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಆಗಸ್ಟ್ 5ರಂದು ಮುಷ್ಕರಕ್ಕೆ ಕರೆ ನೀಡಿದೆ. ಮುಷ್ಕರಕ್ಕೆ ಕೆಎಸ್ ಆರ್‌ಟಿಸಿ, ಬಿಎಂಟಿಸಿ […]

You cannot copy content of this page