ಗಾಳಿ ಆಂಜನೇಯಸ್ವಾಮಿ ಟೆಂಪಲ್ ಮುಜರಾಯಿ ಇಲಾಖೆಯ ವಶಕ್ಕೆ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ
ಬೆಂಗಳೂರು: ನಗರದ ಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಸ್ಥನವನ್ನು ಮುಜರಾಯಿ ಇಲಾಖೆ ತನ್ನ ಸುಪರ್ದಿಗೆ ತೆಗೆದುಕೊಂಡ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಮಂಗಳವಾರ ವಿಚಾರಣೆಗೆ ಬರಲಿದೆ. ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂದು ವಕೀಲ […]