ತಂದೆಯ ಇಚ್ಛೆಗೆ ವಿರುದ್ಧವಾಗಿ ನಡೆದು ಕೊಂಡರೆ ಅಪ್ಪನು ಮಗಳನ್ನು ಆಸ್ತಿಯ ವಿಲ್ನಿಂದ ಹೊರಗಿಡಬಹುದು: ಸುಪ್ರೀಂಕೋರ್ಟ್
ನವದೆಹಲಿ: ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಬೇರೆ ಧರ್ಮದವನನ್ನು ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ ನೋವುಂಟಾಗುವಂತೆ ವರ್ತಿಸಿದರೆ ತಂದೆ ತನ್ನ ಮಗಳನ್ನು ಆಸ್ತಿಯ ವಿಲ್ನಿಂದ ಹೊರಗಿಡಬಹುದು. ಇದರಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸುಪ್ರೀಂಕೋಟ್೯ […]