ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಎಂಬ ಕಾರಣಕ್ಕೆ ಪಾಸ್ಪೋರ್ಟ್ ನಿರಾಕರಿಸುವಂತಿಲ್ಲ: ಹೈಕೋರ್ಟ್
ಬೆಂಗಳೂರು: ವ್ಯಕ್ತಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಎಂಬ ಕಾರಣಕ್ಕೆ ಪಾಸ್ಪೋರ್ಟ್ ನಿರಾಕರಿಸಲಾಗದು. ಮೂಲಭೂತ ಹಕ್ಕುಗಳಲ್ಲಿ ಪ್ರಯಾಣಿಸುವ ಹಕ್ಕು ಪ್ರಜೆಗಳ ಜೀವಿಸುವ ಹಕ್ಕಿನ ಅವಿಭಾಜ್ಯ ಭಾಗ ಎಂದು ಕರ್ನಾಟಕ ಹೈಕೋಟ್೯ ತೀರ್ಪಿನಲ್ಲಿ ಹೇಳಿದೆ. ಮಂಡ್ಯ […]