ಸರ್ಕಾರಿ ಜಮೀನು ಅಕ್ರಮವಾಗಿ ಖಾತೆ; ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒ ಸೇರಿ 17 ಮಂದಿಗೆ ಜೈಲು
ಕೆಜಿಎಫ್: ಸರ್ಕಾರಿ ಜಮೀನನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟ ಘಟ್ಟಕಾಮಧೇನಹಳ್ಳಿಯ ಸರ್ವೆ ನಂ.17ರಲ್ಲಿನ ಜಮೀನನ್ನು ಹಿಂದಿನ ಅಧ್ಯಕ್ಷೆ, ಉಪಾಧ್ಯಕ್ಷ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಒಟ್ಟು 12 ಮಂದಿಗೆ ಇಲ್ಲಿನ ನ್ಯಾಯಾಲಯ ಒಂದು ವರ್ಷ ಸಜೆ […]