ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ; ಸಿಎಂ ಬೆಂಬಲಕ್ಕೆ ನಿಂತ ಸ್ವಾಮೀಜಿಗಳು
ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಹಿಂದುಳಿದ, ಶೋಷಿತ ಸಮುದಾಯಗಳ ಸ್ವಾಮೀಜಿಗಳು ಸಿಎಂ ಭೇಟಿ ಮಾಡಿ ತಮ್ಮ ನೈತಿಕ ಬೆಂಬಲ ಘೋಷಿಸಿದ್ದಾರೆ. ಸಿಎಂ ಸಿದ್ದರಾಮಯ್ಯ […]