ಅಪ್ರಾಪ್ತೆ ಅತ್ಯಾಚಾರಿ ಮತ್ತು ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋಟ್೯
ಸಿಲಿಗುರಿ: ಶಾಲಾ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಆರೋಪಿ ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಸಿಲಿಗುರಿ ಹೆಚ್ವುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿದೆ. […]