ವಿವಾದಕ್ಕೆ ಕಾರಣವಾದ ಹೈಕೋರ್ಟ್ ನ್ಯಾಯಮೂರ್ತಿ ಹೇಳಿಕೆ: ವರದಿ ಕೇಳಿದ ಸುಪ್ರೀಂ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ಪ್ರಕರಣವೊಂದರ ವಿಚಾರಣೆ ವೇಳೆ ವ್ಯಕ್ತಪಡಿಸಿದ ಹೇಳಿಕೆಯು ವಿವಾದಾತ್ಮಕ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಹೈಕೋರ್ಟ್ ನಿಂದ ವರದಿ ಕೇಳಿದೆ. ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, […]