ಡಿಸಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ: ವಕೀಲನ ವಿರುದ್ಧ ಬಲವಂತದ ಕ್ರಮ ಜರುಗಿಸದಿರಲು ಹೈಕೋರ್ಟ್ ಆದೇಶ
ಬೆಂಗಳೂರು: ಅನುಮತಿ ಇಲ್ಲದೇ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮನ್ನು ನಿಂದಿಸಿದ್ದಾರೆ ಜತೆಗೆ ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಹಾಸನ ಜಿಲ್ಲಾಧಿಕಾರಿ ದಾಖಲಿಸಿರುವ ದೂರಿನ ಮೇರೆಗೆ ವಕೀಲರ ವಿರುದ್ಧ ಯಾವುದೇ ಬಲವಂತದ ಕ್ರಮ […]