ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಚಳವಳಿ
ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ ಇವರುಗಳ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ […]