ಸುದ್ದಿ

ಸಂದರ್ಭ ಬಂದರೆ ಎಚ್ .ಡಿ. ಕುಮಾರಸ್ವಾಮಿ ಅವರನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ: – ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಕೇಂದ್ರ ಸಚಿವ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿಯವರನ್ನು ಅರೆಸ್ಟ್ ಮಾಡುವುದಾಗಿ ನಾವು ಎಲ್ಲಿಯೂ ಹೇಳಿಲ್ಲ. ಬಂಧಿಸುವ ಸಂದರ್ಭ ಬಂದರೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ […]

ಸುದ್ದಿ

ಎಚ್ .ಡಿ.ಕುಮಾರಸ್ವಾಮಿ ಅರೆಸ್ಟ್ ಮಾಡೋದಾಗಿ ನಾವೆಲ್ಲೂ ಹೇಳಿಲ್ಲ: ಸಂದರ್ಭ ಬಂದರೆ ಮುಲಾಜಿಲ್ಲದೆ ಬಂಧಿಸುತ್ತೇವೆ: – ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಕೇಂದ್ರ ಸಚಿವ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿಯವರನ್ನು ಅರೆಸ್ಟ್ ಮಾಡುವುದಾಗಿ ನಾವು ಎಲ್ಲಿಯೂ ಹೇಳಿಲ್ಲ. ಬಂಧಿಸುವ ಸಂದರ್ಭ ಬಂದರೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ […]

ಸುದ್ದಿ

ಆರೋಪಿ ಮತ್ತು ಸಂತ್ರಸ್ತರ ನಡುವಿನ “ಸೆಟಲ್‌ಮೆಂಟ್” ಆಧಾರದ ಮೇರೆಗೆ ಪೋಕ್ಸೊ ಪ್ರಕರಣ ರದ್ದುಗೊಳಿಸಲಾಗದು: ಸುಪ್ರೀಂಕೋರ್ಟ್

ದೆಹಲಿ: ಆರೋಪಿ ಮತ್ತು ಸಂತ್ರಸ್ತರ ನಡುವಿನ “ಸೆಟಲ್‌ಮೆಂಟ್” ಆಧಾರದ ಮೇರೆಗೆ ಅಥವಾ ಅವರ ನಡುವೆ ಇತ್ಯರ್ಥ ಮಾಡಿಕೊಳ್ಳಲಾಗಿದೆ ಎಂಬ ಆಧಾರದ ಮೇಲೆ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿಯಲ್ಲಿ ದಾಖಲಿಸಿದ ಪ್ರಕರಣಗಳನ್ನು […]

ಸುದ್ದಿ

ಪ್ರೀತಿಯ ಹೆಸರಲ್ಲಿ ಅಪ್ರಾಪ್ತೆಯ ಬೆನ್ನತ್ತಿ ಹೋಗುವುದು ಲೈಂಗಿಕ ಕಿರುಕುಳ: ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್

ಮುಂಬೈ: ಇಷ್ಟವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ ನಂತರವೂ ಆಕೆ ಮುಂದೊಂದು ದಿನ ತನ್ನ ಪ್ರೀತಿ ಒಪ್ಪಿಕೊಳ್ಳುತ್ತಾಳೆ ಎಂದು ಅಪ್ರಾಪ್ತೆಯನ್ನು ಹಿಂಬಾಲಿಸಿ ಹೋಗುತ್ತಿದ್ದ 28 ವರ್ಷದ ಯುವಕನಿಗೆ ವಿಶೇಷ ನ್ಯಾಯಾಲಯ ವಿಧಿಸಿದ್ದ 1 ವರ್ಷ ಜೈಲು […]

ಸುದ್ದಿ

ಖಾಯಂಮಾತಿ ಸಾಧ್ಯವಿಲ್ಲ ಎಂಬ ಸರ್ಕಾರದ ಹಿಂಬರಹ ರದ್ದು; 10 ವರ್ಷ ಸೇವೆ ಸಲ್ಲಿಸಿದವರ ಖಾಯಂಮಾತಿಗೆ ಆದೇಶಿಸಿದ ಹೈಕೋರ್ಟ್

ಬೆಂಗಳೂರು: ಹತ್ತು ವರ್ಷಕ್ಕೂ ಅಧಿಕ ಸಮಯದಿಂದ ಕೆಲಸ ಮಾಡುತ್ತಿದ್ದ ನೌಕರರನ್ನು ಖಾಯಂಗೊಳಿಸಿಲು ಸಾಧ್ಯವಿಲ್ಲ ಎಂದು ಹಿಂಬರಹ ನೀಡಿದ್ದ ಸರ್ಕಾರದ ಹಿಂಬರಹವನ್ನು ರದ್ದುಪಡಿಸಿರುವ ಹೈಕೋರ್ಟ್, ಈ ನೌಕರರು ಖಾಯಂಮ್ಮಾತಿಗೆ ಅರ್ಹರಾಗಿದ್ದು, ಮೂರು ತಿಂಗಳಲ್ಲಿ ಅಗತ್ಯ ಕ್ರಮ […]

ಸುದ್ದಿ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದ ಸರ್ಕಾರಿ ಭೂಮಿ ಕಬಳಿಕೆ: ಎಸ್.ಆರ್.ಹಿರೇಮಠ ಆರೋಪ

ಧಾರವಾಡ: ಮಾಜಿ‌ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಕುಟುಂಬದಿಂದ ನಡೆದಿರುವ ಸರ್ಕಾರಿ ಭೂಮಿ ಕಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಪರಿವರ್ತನಾ ಸಮುದಾಯ,ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಹಾಗೂ ಜನಾಂದೋಲಗಳ ಮಹಾಮೈತ್ರಿ […]

ಸುದ್ದಿ

ಹೈಸ್ಕೂಲ್ ವಿದ್ಯಾರ್ಥಿಯಿಂದ ಮೀಟರ್ ಬಡ್ಡಿ ದಂಧೆ; ಚಾಕು ಇರಿತ; 6 ಮಂದಿ ಅಪ್ರಾಪ್ತರು ಪೊಲೀಸರ ವಶಕ್ಕೆ

ಹುಬ್ಬಳ್ಳಿ: ನಗರದ ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ಶಾಲೆಯಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದು ಬಡ್ಡಿ ಕಟ್ಟದ ಇನ್ನೊಬ್ಬ ವಿದ್ಯಾರ್ಥಿಗೆ ಚಾಕು ಇರಿದಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಈ ಘಟನೆ ಸಂಬಂಧ ಪೊಲೀಸರು 6 ಮಂದಿ […]

ಸುದ್ದಿ

ಹೈಸ್ಕೂಲ್ ವಿದ್ಯಾರ್ಥಿಯಿಂದ ಮೀಟರ್ ಬಡ್ಡಿ ದಂಧೆ; ಸಾಲಗಾರ ವಿದ್ಯಾರ್ಥಿಗೆ ಚಾಕು ಇರಿತ

ಹುಬ್ಬಳ್ಳಿ: ನಗರದ ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ಶಾಲೆಯಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದು ಬಡ್ಡಿ ಕಟ್ಟದ ಇನ್ನೊಬ್ಬ ವಿದ್ಯಾರ್ಥಿಗೆ ಚಾಕು ಇರಿದಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಈ ಘಟನೆ ಸಂಬಂಧ ಪೊಲೀಸರು 6 ಮಂದಿ […]

ಸುದ್ದಿ

ತ್ರಿವಳಿ ತಲಾಖ್ ಗೆ 3 ವರ್ಷ ಜೈಲು: ಕಾನೂನು  ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

ದೆಹಲಿ: ಮುಸ್ಲಿಂ ಮಹಿಳೆಗೆ ಆಕೆಯ ಪತಿ ಮೂರು ಬಾರಿ ತಲಾಖ್ ಎಂದು ಹೇಳಿ ವಿಚ್ಚೇದನ ನೀಡುವುದನ್ನು ‘ಕ್ರಿಮಿನಲ್ ಅಪರಾಧ’ವಾಗಿ ಪರಿಗಣಿಸಿರುವ ತನ್ನ ನಿರ್ಧಾರವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಸಮರ್ಥಿಸಿಕೊಂಡಿದೆ. 2019ರಲ್ಲಿ ಕೇಂದ್ರ ಸರ್ಕಾರ […]

ಸುದ್ದಿ

ಪತಿಯ ವಯಸ್ಸಾದ ತಂದೆ-ತಾಯಿಯನ್ನು ಪತ್ನಿ ಆರೈಕೆ ಮಾಡದಿರುವುದು ಕ್ರೌರ್ಯವಲ್ಲ: ಹೈಕೋರ್ಟ್

ಲಖನೌ: ಪತಿಯ ವಯಸ್ಸಾದ ತಂದೆ-ತಾಯಿಯ ಆರೈಕೆ ಮಾಡುವಲ್ಲಿ ಪತ್ನಿ ವಿಫಲಳಾಗಿದ್ದಾಳೆ ಎಂದ ಮಾತ್ರಕ್ಕೆ ಅದನ್ನು ಕ್ರೌರ್ಯ ಎಂದು ಪರಿಗಣಿಸಲಾಗದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಪತ್ನಿ ತನ್ನ ವಯಸ್ಸಾದ ತಂದೆ, ತಾಯಿಯನ್ನು ಸರಿಯಾಗಿ ಆರೈಕೆ […]

ಸುದ್ದಿ

ಭೀಕರ ರಸ್ತೆ ಅಪಘಾತ; ಜಾತ್ರೆಗೆ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ದಾರುಣ ಸಾವು

ಗದಗ: ಸಾರಿಗೆ ಬಸ್‌ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರೋ ದಾರುಣ ಘಟನೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿ ನಡೆದಿದೆ.ಶ್ರಾವಣ ಮಾಸದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೋಗುತ್ತಿದ್ದವರು ಸಾವಿನ ಮನೆ […]

ಸುದ್ದಿ

ಅಸ್ಪೃಶ್ಯ ಎಂಬ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಣೆ; ಪ್ರಶ್ನೆ ಮಾಡಿದ್ದಕ್ಕೆ ಕೊಲೆ; ಕೊಪ್ಪಳ ಜಿಲ್ಲೆಯಲ್ಲೊಂದು ಅಮಾನುಷ ಕೃತ್ಯ

ಯಲಬುರ್ಗಾ: ಹೆರ್ ಕಟಿಂಗ್ ಮಾಡಿಸಲು ತೆರಳಿದ್ದ ಯುವಕ ದಲಿತ ಎಂಬ ಕಾರಣಕ್ಕಾಗಿ ಕ್ಷೌರ ಮಾಡಲು ನಿರಾಕರಿಸಿದ್ದಲ್ಲದೆ ಯುವಕನನ್ನು ಕತ್ತರಿಯಿಂದ ಇರಿದು ಕೊಲೆ ಮಾಡಿರುವ ಅಮಾನುಷ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ […]

ಸುದ್ದಿ

ದೇವರಕಗ್ಗಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಸತ್ಕೃತಿ ಫೌಂಡೇಶನ್, ಬೆಂಗಳೂರು ಬುಲೆಟ್ ಕ್ಲಬ್, RX Owners ಕ್ಲಬ್, ABC ಕ್ಲಬ್ ವತಿಯಿಂದ ಶಾಲೆಗೆ ಟಿವಿ, ವಿದ್ಯಾರ್ಥಿಗಳಿಗೆ ಬ್ಯಾಗ್ ಉಡುಗೊರೆ ರಾಮನಗರ: ಕನಕಪುರ ತಾಲೂಕಿನ ದೇವರಕಗ್ಗಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ […]

ಸುದ್ದಿ

ಪ್ರಗತಿಪರ ಚಿಂತಕ ಡಾ.ಮಹೇಶ್ ಚಂದ್ರಗುರು ನಿಧನ

ಮೈಸೂರು: ಪ್ರಗತಿಪರ ಚಿಂತಕರು, ಹೋರಾಟಗಾರರು, ನಿವೃತ್ತ ಪ್ರಾಧ್ಯಾಪಕರು ಆದ ಡಾ. ಮಹೇಶ್ ಚಂದ್ರ ಗುರು (68) ಇಂದು ಸಂಜೆ  ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ‌ 68 ವರ್ಷದ ಪ್ರೊ. ಮಹೇಶ್ ಚಂದ್ರ ಗುರು ಅವರನ್ನು ಚಿಕಿತ್ಸೆಗಾಗಿ ಇಲ್ಲಿನ ಖಾಸಗಿ […]

ಸುದ್ದಿ

ಕಲ್ಲು ನಾಗರಕ್ಕೆ ಹಾಲೆರೆಯಬೇಡಿ ಅನ್ನುತ್ತೀರಾ, ಎಷ್ಟು ಜನ ಸ್ವಾಮೀಜಿಗಳು ಗೋ ಹತ್ಯೆ ವಿರೋಧಿಸಿದ್ದೀರಿ?: -ವಚನಾನಂದ ಶ್ರೀ

ಹಾವೇರಿ: ಕಲ್ಲು ನಾಗರಕ್ಕೆ ಹಾಲೆರೆಯುವ ಪದ್ದತಿ ಬದಲು ಅನಾಥ ಮಕ್ಕಳಿಗೆ ಹಾಲು ಕೊಡಿ ಎಂಬ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆಗೆ ವಚನಾನಂದ ಸ್ವಾಮಿಜಿ ಕಿಡಿ ಕಾರಿದ್ದಾರೆ ಹಿಂದೂ ಅಂದರೆ ಶುದ್ಧವಾದ ಜೀವನ ಪದ್ದತಿ ಅಂತ […]

ಸುದ್ದಿ

ಮುಸ್ಲಿಂರೂ ಹಿಂದೂಗಳೇ, ಬಸವಣ್ಣ ಬ್ರಾಹ್ಮಣ, ಇಲ್ಲದಿದ್ದರೆ ನಾವು ಶೂದ್ರರಾಗಿರಬೇಕಿತ್ತು: ವಚನಾನಂದ ಶ್ರೀ

ಹಾವೇರಿ: ಬಸವಣ್ಣ ಓರ್ವ ಬ್ರಾಹ್ಮಣ. ಹಾಗಾಗಿ ನಾವು ಬ್ರಾಹ್ಮಣರಿಗೆ ಕೃತಜ್ಞರಾಗಿರಬೇಕು. ನಮ್ಮನ್ನು ಉದ್ದಾರ ಮಾಡೋಕೂ ಬಸವಣ್ಣನ ರೂಪದಲ್ಲಿ ಬ್ರಾಹ್ಮಣ ಬರಬೇಕಾಯ್ತು. ಇಲ್ಲದಿದ್ದರೆ ಶೂದ್ರರಾಗಿ ಇರಬೇಕಿತ್ತು. ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ. […]

ಸುದ್ದಿ

ವೈದ್ಯೆ ಅತ್ಯಾಚಾರ,ಕೊಲೆ ಕೇಸ್: ಕಾನೂನು ಪಾಲಕರೇ ಸಂಚುಕೋರರಾಗಿದ್ದಾರೆ: ರಾಜ್ಯಪಾಲ ಸಿ.ವಿ.ಆನಂದ್ ಬೋಸ್

ಕೋಲ್ಕತ್ತಾ: ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ದ ಹರಿಹಾಯ್ದಿರುವ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ್ ಬೋಸ್ ಈ ಪ್ರಕರಣದಲ್ಲಿ ಕಾನೂನು ಪಾಲಕರೇ ಸಂಚುಕೋರರಾಗಿದ್ದಾರೆ. ಪೊಲೀಸರು ರಾಜಕೀಯ […]

ಸುದ್ದಿ

ಕೋಲ್ಕತ್ತ ಪೈಶಾಚಿಕ ಕೃತ್ಯದ ಬೆನ್ನಲ್ಲೇ ನರ್ಸ್ ಮೇಲೆ ಅತ್ಯಾಚಾರ, ಕೊಲೆ

ಲಖನೌ: ಕೋಲ್ಕತ್ತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದ ಬೆನ್ನಲ್ಲೆ ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ […]

ಸುದ್ದಿ

78ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸುಧೀರ್ಘ ಭಾಷಣ

ನವದೆಹಲಿ: 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ 2036ರ ಒಲಿಂಪಿಕ್‌ಗೆ ಆತಿಥ್ಯ ವಹಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ […]

ಕಾನೂನು

ನಟ ದರ್ಶನ್ ಗೆ ಮನೆ ಊಟ ನೀಡದಂತೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದ ವಕೀಲರಿಗೆ ದಂಡದ ಎಚ್ಚರಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಗೆ ಮನೆ ಊಟ ನೀಡದಂತೆ ಆಕ್ಷೇಪಿಸಿ ಅರ್ಜಿ ಸಲ್ಲಿಸಿದ್ದ ವಕೀಲರೊಬ್ಬರಿಗೆ ಹೈಕೋರ್ಟ್ ದಂಡ ವಿಧಿಸುವ ಎಚ್ಚರಿಕೆ ನೀಡಿದೆ. ಜೈಲಿನಲ್ಲಿರುವ ನಟ ದರ್ಶನ್ […]

You cannot copy content of this page