ವಿಚ್ಛೇದಿತ ಮಹಿಳೆಯ ಕಾಯಂ ಜೀವನಾಂಶ ಹೆಚ್ಚಿಸಿದ ಸುಪ್ರೀಂಕೋರ್ಟ್
ನವದೆಹಲಿ: ವಿಚ್ಛೇದಿತ ಮಹಿಳೆಗೆ ಜೀವನಾಂಶ ಒದಗಿಸುವಾಗ ಪತಿಯ ಆರ್ಥಿಕ ಸಾಮರ್ಥ್ಯ ಹಾಗೂ ಪತ್ನಿಯ ಅಗತ್ಯಗಳ ನಡುವೆ ಸಮತೋಲಿತ ಧೋರಣೆ ಅನುಸರಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ವಿಕ್ರಂನಾಥ್ ಮತ್ತು ಸಂದೀಪ್ ಮೆಸ್ತಾ ಅವರಿದ್ದ […]