ವೀಸಾ ವಿಸ್ತರಣೆ ಕೋರಿದ್ದ ಪಾಕಿಸ್ತಾನಿ ಪ್ರಜೆಗಳ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಬಳಿಕ ದೇಶದ ನಾಗರಿಕರ ಹಿತಾಸಕ್ತಿ ಕಾಪಾಡುವ ಹಿನ್ನೆಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳು ದೇಶ ತೊರೆಯುವಂತೆ ಭಾರತ ಸರ್ಕಾರ ನಿರ್ದೇಶಿಸಿದೆ ಹಾಗೂ ಪಾಕಿಸ್ತಾನಿ ಪ್ರಜೆಗಳ ವೀಸಾಗಳನ್ನು ಅಮಾನತುಗೊಳಿಸಿದೆ. ಹೀಗಾಗಿ ರಾಜ್ಯದಲ್ಲಿ ನೆಲೆಸಿರುವ […]