ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡವರಿಗೆ ಎಸ್ಸಿ-ಎಸ್ಟಿ ಕಾಯ್ದೆಯಡಿ ರಕ್ಷಣೆ ನೀಡಲಾಗದು: ಹೈಕೋರ್ಟ್
“ಎಸ್ಸಿ-ಎಸ್ಟಿ ಸಮುದಾಯಗಳನ್ನು ತಾರತಮ್ಯ ಹಾಗೂ ದೌರ್ಜನ್ಯಗಳಿಂದ ರಕ್ಷಿಸಲು ಎಸ್ಸಿ-ಎಸ್ಸಿ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ತರಲಾಗಿದೆ. ಇಂತಹ ಸೌಲಭ್ಯವನ್ನು ಮತಾಂತರಗೊಂಡವರಿಗೆ ವಿಸ್ತರಿಸಲಾಗದು”. ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ […]