ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ; ಆರೋಪಿಗೆ ಮರಣ ದಂಡನೆ ವಿಧಿಸಿದ ಸುಪ್ರೀಂ
ನವದೆಹಲಿ: ಏಳೂವರೆ ವರ್ಷದ ಬುದ್ದಿಮಾಂದ್ಯ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಹತ್ಯೆ ಮಾಡಿದ್ದ ವ್ಯಕ್ತಿಗೆ ಸುಪ್ರೀಂಕೋರ್ಟ್ ಶುಕ್ರವಾರ ಮರಣ ದಂಡನೆ ಶಿಕ್ಷೆಯನ್ನು ವಿಧಿಸಿ ಮಹತ್ವದ ಆದೇಶ ನೀಡಿದೆ. ಈ ಅಪರಾಧ ಬರ್ಬರ ಹಾಗೂ ಅಮಾನವೀಯವಾಗಿದೆ […]