ಸುದ್ದಿ

ವಿನಯ ಕುಲಕರ್ಣಿ ಶಾಸಕತ್ವ ರದ್ದು; ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ

​ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ್‌ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ ಕುಲಕರ್ಣಿ ಅವರ ಶಾಸಕ ಸ್ಥಾನ ಈಗಾಗಲೇ ರದ್ದಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ […]

ಸುದ್ದಿ

ಪೊಲೀಸರು ಕೇಸ್ ದಾಖಲಿಸಲು ನಿರಾಕರಿಸಿದರೆ ದೂರುದಾರ ನೇರವಾಗಿ ಕೋಟ್೯ಗೆ ಅರ್ಜಿ ಸಲ್ಲಿಸಬಹುದು: ಹೈಕೋರ್ಟ್

ಬೆಂಗಳೂರು: ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಕೇಸ್ ದಾಖಲಿಸಿಕೊಳ್ಳಲು ನಿರಾಕರಿಸಿದರೆ ದೂರುದಾರರು ಬಿಎನ್ಎಸ್ ಕಾಯ್ದೆಯಡಿ ನೇರವಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕರಣವೊಂದರ ವಿಚಾರಣೆ ವೇಳೆ ಹೈಕೋರ್ಟ್ ಹೇಳಿದೆ. ರಿಯಲ್ ಎಸ್ಟೇಟ್‌ ವ್ಯವಹಾರದಲ್ಲಿ ಸಹೋದರನಿಂದ ವಂಚನೆಯಾಗಿದೆ […]

ಸುದ್ದಿ

​ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ದುರ್ಮರಣ; ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ

​ಬೆಂಗಳೂರು: ರಾಜಧಾನಿಯಲ್ಲಿ ಇಂದು ಸಂಜೆ ಸುರಿದ ಧಾರಾಕಾರ ಮಳೆಗೆ ಭೀಕರ ದುರಂತವೊಂದು ಸಂಭವಿಸಿದೆ. ನಗರದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ […]

ಸುದ್ದಿ

ರಜೆ ಬಿಟ್ಟು ಜನಗಣತಿ ಕಾರ್ಯಕ್ಕೆ ಹಾಜರಾಗಿ: ಶಿಕ್ಷಕರಿಗೆ ಹೈಕೋರ್ಟ್ ಖಡಕ್ ಸೂಚನೆ

​ಬೆಂಗಳೂರು: ಜನಗಣತಿಯು ಒಂದು ಮಹತ್ವದ ರಾಷ್ಟ್ರೀಯ ಕರ್ತವ್ಯವಾಗಿದ್ದು, ಇದಕ್ಕೆ ಪ್ರತಿಯೊಬ್ಬರೂ ಬದ್ಧರಾಗಿರಬೇಕು ಎಂದು ಹೇಳಿರುವ ಹೈಕೋರ್ಟ್ ರಜೆಯ ಮೇಲೆ ತೆರಳಿರುವ ಶಿಕ್ಷಕರನ್ನು ಕೂಡಲೇ ವಾಪಸ್ ಕರೆಸಿಕೊಂಡು ಗಣತಿ ಕಾರ್ಯದಲ್ಲಿ ಭಾಗಿಯಾಗುವಂತೆ ನೋಡಿಕೊಳ್ಳಬೇಕು ಎಂದು ಖಾಸಗಿ […]

ಸುದ್ದಿ

ವಿನಾಕರಾಣ ಪೊಲೀಸ್ ಠಾಣೆಗೆ ಕರೆಸುವುದು ವ್ಯಕ್ತಿಯ ಮೂಲಭೂತ ಹಕ್ಕಿನ ಉಲ್ಲಂಘನೆ; ಪೊಲೀಸರಿಗೆ ಹೈಕೋರ್ಟ್ ತರಾಟೆ

​ಬೆಂಗಳೂರು: ಕಾನೂನು ಬದ್ಧ ಪ್ರಕ್ರಿಯೆ ಪಾಲಿಸದೆ ವಿನಾಕಾರಣ  ನಾಗರಿಕರನ್ನು ಪೊಲೀಸ್ ಠಾಣೆಗೆ ಕರೆಸುವುದು ಮತ್ತು ಗಂಟೆಗಟ್ಟಲೆ ಕೂರಿಸುವುದು ಸ್ಪಷ್ಟವಾಗಿ ಅಧಿಕಾರದ ದುರುಪಯೋಗ ಎಂದು ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ​ಶೇಷಾದ್ರಿಪುರದ ಎನ್. ಮಂಜುನಾಥ್ ಎಂಬುವವರು […]

ಸುದ್ದಿ

ಮತದಾನ ಮಾಡದವರನ್ನು ಶಿಕ್ಷಿಸಲು ಅಥವಾ ಬಂಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

​ನವದೆಹಲಿ: ಚುನಾವಣೆಯ ದಿನದಂದು ಮತಗಟ್ಟೆಗೆ ತೆರಳದೆ ಮತದಾನದಿಂದ ದೂರ ಉಳಿಯುವ ಮತದಾರರ ವಿರುದ್ಧ ದಂಡ ವಿಧಿಸುವುದು ಅಥವಾ ಅವರನ್ನು ಬಂಧಿಸುವಂತಹ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. […]

ಸುದ್ದಿ

​ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಶಾರೀಕ್‌ಗೆ 10 ವರ್ಷ ಜೈಲು ಶಿಕ್ಷೆ

​ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಗಳೂರಿನ ಆಟೋ ರಿಕ್ಷಾ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್‌ಗೆ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ […]

ಸುದ್ದಿ

ಉದ್ಯೋಗಿ ಅನಧಿಕೃತವಾಗಿ ಗೈರಾಗುವುದು ಹಕ್ಕಲ್ಲ: ಬಿಎಂಟಿಸಿ ವಜಾ ಆದೇಶ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಪೂರ್ವಾನುಮತಿ ಇಲ್ಲದೆ ದೀರ್ಘಾವಧಿ  ನೌಕರಿಗೆ ಗೈರಾಗುವುದು ಶಿಸ್ತಿನ ಉಲ್ಲಂಘನೆ. ಪ್ರಾಮಾಣಿಕವಾಗಿ ಕರ್ತವ್ಯಕ್ಕೆ ಹಾಜರಾಗದ ಉದ್ಯೋಗಿಗೆ ಸಹಾನುಭೂತಿ ತೋರುವ ಅಗತ್ಯವಿಲ್ಲ ಎಂದು ಹೈಕೋರ್ಟ್  ಅಭಿಪ್ರಾಯ ಪಟ್ಟಿದೆ. ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾದ ಹಿನ್ನೆಲೆಯಲ್ಲಿ ಬಿಎಂಟಿಸಿಯಲ್ಲಿ ಟ್ರೈನಿ […]

ಸುದ್ದಿ

ಮತದಾನ ಮಾಡದವರನ್ನು ಶಿಕ್ಷಿಸಲು ಅಥವಾ ಬಂಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

​ನವದೆಹಲಿ: ಚುನಾವಣೆಯ ದಿನದಂದು ಮತಗಟ್ಟೆಗೆ ತೆರಳದೆ ಮತದಾನದಿಂದ ದೂರ ಉಳಿಯುವ ಮತದಾರರ ವಿರುದ್ಧ ದಂಡ ವಿಧಿಸುವುದು ಅಥವಾ ಅವರನ್ನು ಬಂಧಿಸುವಂತಹ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ​ಮತದಾನ […]

ಸುದ್ದಿ

ಬಡತನ ಮೆಟ್ಟಿ ನಿಂತು ಸಾಧನೆ ಮಾಡಿದ ಬಸ್ ಕಂಡಕ್ಟರ್ ಪುತ್ರ: ಪ್ರೀತಮ್ ಪೂಜಾರಿಗೆ ರಾಜ್ಯಕ್ಕೇ ಪ್ರಥಮ ಸ್ಥಾನ!

​ಕುಂದಾಪುರ: ಹಠವಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದನ್ನು ಕುಂದಾಪುರದ ಬಡ ಪ್ರತಿಭೆಯೊಬ್ಬರು ಸಾಬೀತುಪಡಿಸಿದ್ದಾರೆ. ಗುರುವಾರ ಪ್ರಕಟಗೊಂಡ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಬಸ್ ಕಂಡಕ್ಟರ್ ಪುತ್ರ ಪ್ರೀತಮ್ ಜಿ. ಪೂಜಾರಿ 625ಕ್ಕೆ 625 ಅಂಕಗಳನ್ನು ಪಡೆಯುವ […]

ಸುದ್ದಿ

ಪತ್ನಿ ಉದ್ಯೋಗದಲ್ಲಿದ್ದು, ಪತಿ ನಿರುದ್ಯೋಗಿಯಾಗಿದ್ದರೆ ಜೀವನಾಂಶ ಹೆಚ್ಚಳ ಅಸಾಧ್ಯ: ಹೈಕೋರ್ಟ್

ಬೆಂಗಳೂರು: ಪತ್ನಿಯು ಉತ್ತಮ ವೇತನ ಪಡೆಯುವ ಉದ್ಯೋಗದಲ್ಲಿದ್ದು, ಪತಿ ನಿರುದ್ಯೋಗಿಯಾಗಿರುವ ಸಂದರ್ಭದಲ್ಲಿ ಜೀವನಾಂಶದ ಮೊತ್ತವನ್ನು ಹೆಚ್ಚಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ​ವಿಚಾರಣಾಧೀನ ನ್ಯಾಯಾಲಯವು ವಿಧಿಸಿದ್ದ ಮಾಸಿಕ ₹9,000 ಜೀವನಾಂಶವನ್ನು […]

ಸುದ್ದಿ

ವಿನಾಕಾರಣ ಠಾಣೆಯಲ್ಲಿ ಕೂರಿಸುವುದು ವ್ಯಕ್ತಿಯ ಮೂಲಭೂತ ಹಕ್ಕಿನ ಉಲ್ಲಂಘನೆ; ಪೊಲೀಸರಿಗೆ ಹೈಕೋರ್ಟ್ ತರಾಟೆ

​ಬೆಂಗಳೂರು: ಕಾನೂನು ಬದ್ಧ ಪ್ರಕ್ರಿಯೆ ಪಾಲಿಸದೆ ವಿನಾಕಾರಣ  ನಾಗರಿಕರನ್ನು ಪೊಲೀಸ್ ಠಾಣೆಗೆ ಕರೆಸುವುದು ಮತ್ತು ಗಂಟೆಗಟ್ಟಲೆ ಕೂರಿಸುವುದು ಸ್ಪಷ್ಟವಾಗಿ ಅಧಿಕಾರದ ದುರುಪಯೋಗ ಎಂದು ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ​ಶೇಷಾದ್ರಿಪುರದ ಎನ್. ಮಂಜುನಾಥ್ ಎಂಬುವವರು […]

ಸುದ್ದಿ

​ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 17 ಆರೋಪಿಗಳು ದೋಷಿ

​ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ದೋಷಿಗಳು ಎಂದು ಮಹತ್ವದ […]

ಸುದ್ದಿ

ಅತ್ಯಾಚಾರ ಪ್ರಕರಣ: ಸರ್ಕಾರಿ ಶಾಲಾ  ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

ಗಂಗಾವತಿ: ಮಹಿಳೆಯೊಬ್ಬರಿಗೆ ಸಹಾಯ ಮಾಡುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ₹6 ಲಕ್ಷ ದಂಡ ವಿಧಿಸಿ ಶುಕ್ರವಾರ ಆದೇಶಿಸಿದೆ. […]

ಸುದ್ದಿ

ಪ್ರವಾಸಕ್ಕೆ ತೆರಳಿದ್ದಾಗ ಭೀಕರ ರಸ್ತೆ ಅಪಘಾತ: ಇಂಜಿನಿಯರ್ ವಿದ್ಯಾರ್ಥಿನಿ ದುರಂತ ಸಾವು

​ಸುಳ್ಯ: ವಾರಾಂತ್ಯದ ಪ್ರವಾಸಕ್ಕೆಂದು ತೆರಳಿದ್ದಾಗ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಕ್ಷಿಪ್ರಾ (27) ಅವರು ಮೃತಪಟ್ಟಿದ್ದಾರೆ. ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸುಳ್ಯದ […]

ಸುದ್ದಿ

ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಮಕ್ಕಳನ್ನು ಕರೆದೊಯ್ಯುವಾಗ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಸಂಬಂಧ 6 ತಿಂಗಳೊಳಗೆ ಜಾರಿಗೆ ತನ್ನಿ ಎಂದು ಹೇಳಿರುವ […]

ಸುದ್ದಿ

​ಯುಬಿಎ-ಎಸ್‌ಇಜಿ ಅಭಿಯಾನ: ಗ್ರಾಮೀಣ ಭಾಗದ ಶಿಕ್ಷಣಕ್ಕೆ ಸಿಎಂಆರ್‌ಐಟಿ ಆಸರೆ:ಸರ್ಕಾರಿ ಶಾಲಾ ಮಕ್ಕಳಿಗಾಗಿ ಸಿಎಂಆರ್‌ಐಟಿಯಿಂದ ಪ್ರಾಯೋಗಿಕ ವಿಜ್ಞಾನ ತರಬೇತಿ

ಚಿನ್ನಸಂದ್ರ ಮತ್ತು ಕುರುಬೂರು ಸರ್ಕಾರಿ ಶಾಲೆಗಳಲ್ಲಿ ಯುಬಿಎ-ಎಸ್‌ಇಜಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಸಿಎಂಆರ್‌ಐಟಿ ಬೆಂಗಳೂರು, ಡಿಸೆಂಬರ್ 2025: ನಗರದ ಸಿಎಂಆರ್‌ ತಾಂತ್ರಿಕ ಮಹಾವಿದ್ಯಾಲಯ ಕೇಂದ್ರ ಸರ್ಕಾರದ ಉನ್ನತ್ ಭಾರತ್ ಅಭಿಯಾನ (ಯುಬಿಎ) – ಸೋಶಿಯಲ್ […]

ಸುದ್ದಿ

ಪೊಲೀಸರು ಕೇಸ್ ದಾಖಲಿಸಲು ನಿರಾಕರಿಸಿದರೆ ದೂರುದಾರ ನೇರವಾಗಿ ಕೋಟ್೯ಗೆ ಅರ್ಜಿ ಸಲ್ಲಿಸಬಹುದು: ಹೈಕೋರ್ಟ್

ಬೆಂಗಳೂರು: ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಕೇಸ್ ದಾಖಲಿಸಿಕೊಳ್ಳಲು ನಿರಾಕರಿಸಿದರೆ ದೂರುದಾರರು ಬಿಎನ್ಎಸ್ ಕಾಯ್ದೆಯಡಿ ನೇರವಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕರಣವೊಂದರ ವಿಚಾರಣೆ ವೇಳೆ ಹೈಕೋರ್ಟ್ ಹೇಳಿದೆ. ರಿಯಲ್ ಎಸ್ಟೇಟ್‌ ವ್ಯವಹಾರದಲ್ಲಿ ಸಹೋದರನಿಂದ ವಂಚನೆಯಾಗಿದೆ […]

ಸುದ್ದಿ

ವನ್ಯಜೀವಿಗಳ ನೋವಿಗೆ ಮಿಡಿಯುತ್ತಿದ್ದ ಜೀವಪರ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ನೀರಾನೆ ದಾಳಿಗೆ ಬಲಿ!

ಶಿವಮೊಗ್ಗ: ಅತಿಯಾದ ಕರ್ತವ್ಯ ಪ್ರಜ್ಞೆ, ಪ್ರಾಣಿ ಸಂಕುಲದ ಮೇಲಿನ ಅಪಾರ ಮಮತೆ ಹಾಗೂ ಧೈರ್ಯವೇ ಓರ್ವ ಪ್ರತಿಭಾವಂತ ಯುವ ಪಶುವೈದ್ಯೆಯ ಜೀವಕ್ಕೆ ಮುಳುವಾದ ಹೃದಯವಿದ್ರಾವಕ ಘಟನೆ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಸಂಭವಿಸಿದೆ. ನಾಡಿನ ಭರವಸೆಯ ವನ್ಯಜೀವಿ […]

You cannot copy content of this page