ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಕೆ ನಿಯಮ ಪರಿಷ್ಕರಿಸಿದ ಹೈಕೋರ್ಟ್
ಬೆಂಗಳೂರು: ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸುವ ವಿಚಾರಕ್ಕೆ ಸಂಬಂಧಿಸದಂತೆ ಹೈಕೋರ್ಟ್ ನಿಯಮವನ್ನು ಪರಿಷ್ಕರಿಸಿದೆ.ಈ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ಆದೇಶಾನುಸಾರ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಜನರಲ್ ಭರತ್ ಕುಮಾರ್ ಅಧಿಸೂಚನೆ ಪ್ರಕಟಿಸಿದ್ದಾರೆ. ಇನ್ನು ಮುಂದೆ […]