ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪತ್ನಿಯನ್ನು ಶಿಕ್ಷಿಸಲಾಗದು: ಅಧೀನ ನ್ಯಾಯಾಲಯದ ಆದೇಶ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಪರ ಪುರುಷನೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಅಸಮಾಧಾನಗೊಂಡು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ನಿಖರ ಸಾಕ್ಷ್ಯಗಳ ಕೊರತೆ ಕಾರಣ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪತ್ನಿಯನ್ನು ಶಿಕ್ಷಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ […]