ದಲಿತರ ಮನೆಗಳಿಗೆ ಬೆಂಕಿ ಹಚ್ಚಿದ ಪ್ರಕರಣ: 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಕೊಪ್ಪಳ ಜಿಲ್ಲೆಯ ಮರಕುಂಬಿಯಲ್ಲಿ ದಲಿತರ ಮನೆಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣದ 98 ಆರೋಪಿಗಳಿಗೆ ಕೊಪ್ಪಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.ಅಲ್ಲದೇ, ಇಂತಹ ಪ್ರಕರಣಗಳಲ್ಲಿ ಅನುಕಂಪ ತೋರಿಸುವುದು ನ್ಯಾಯದ ಅಪಹಾಸ್ಯವಾಗಲಿದೆ ಮತ್ತು ಆರೋಪಿತರಿಗೆ […]