ಚುನಾವಣಾ ಬಾಂಡ್ ಅಕ್ರಮ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿ.ವೈ.ವಿಜಯೇಂದ್ರ ಸೇರಿ ಹಲವರ ವಿರುದ್ಧ FIR
ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯ ದುರ್ಬಳಕೆ ಮಾಡಿಕೊಂಡ ಆರೋಪದಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಬಿಜೆಪಿಯ ರಾಷ್ಟ್ರೀಯ […]