ಎಲೆಕ್ಟ್ರಿಕ್ ಆಟೋಗಳಿಗೂ ಪರ್ಮಿಟ್ ಕಡ್ಡಾಯ ಮಾಡುತ್ತೇವೆ; ಸಚಿವ ರಾಮಲಿಂಗ ರೆಡ್ಡಿ
ಬೆಂಗಳೂರು (ವಿಧಾನಸಭೆ): ಎಲೆಕ್ಟಿಕ್ ಆಟೋಗಳ ಮೇಲೆ ನಿಯಂತ್ರಣ ಹೇರಲು ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರಬೇಕಿದ್ದು, ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಕಾಯ್ದೆ ಮಂಡಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಎಲೆಕ್ಟ್ರಿಕ್ ಆಟೋಗಳಿಗೆ ಪರವಾನಗಿ […]