ಸಹಾಯ ಮಾಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಕಾನ್‌ಸ್ಟೆಬಲ್ ಬಂಧನ
ಬೆಂಗಳೂರು: ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಅಪ್ರಾಪ್ತೆಗೆ ಸಹಾಯ ಮಾಡುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಪೊಲೀಸ್ ಕಾನ್‌ಸ್ಟೆಬಲ್ ಸೇರಿ ಇಬ್ಬರು ಆರೋಪಿಗಳನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. […]