ಕ್ರಿಮಿನಲ್ ಪ್ರಕರಣ; ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು ಶಿಕ್ಷೆ, ₹5.25 ಲಕ್ಷ ದಂಡ
ಬೆಂಗಳೂರು: ನಕಲಿ ದಾಖಲೆ ನೀಡಿ ಬ್ಯಾಂಕ್‌ಗೆ ವಂಚಿಸಿದ ಕ್ರಿಮಿನಲ್ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. […]