ಅಬಕಾರಿ ನೀತಿ ಹಗರಣ: ನ್ಯಾಯಾಂಗ ಬಂಧನದಲ್ಲಿದ್ದ ಬಿಆರ್ಎಸ್ ನಾಯಕಿ ಕೆ.ಕವಿತಾ ಗೆ ಷರತ್ತುಬದ್ಧ ಜಾಮೀನು
ದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದಲ್ಲಿ ಜಾಮೀನು ಕೋರಿ ಕವಿತಾ ಸಲ್ಲಿಸಿದ್ದ ಅರ್ಜಿ […]