ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ: 6 ಜನರ ವಿರುದ್ಧ ಪೊಕ್ಸೋ ಕೇಸ್
ಕೊಪ್ಪಳ: ವಸತಿ ನಿಲಯದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣದ ಹಿನ್ನೆಲೆಯಲ್ಲಿ ಪೊಕ್ಸೋ ಕಾಯ್ದೆಯಡಿ 6 ಜನರ ವಿರುದ್ಧ ದೂರು ದಾಖಲು ಮಾಡಲಾಗಿದೆ. ಕುಕನೂರು ತಾಲೂಕಿನ ಗ್ರಾಮವೊಂದರ ವಸತಿ ಶಾಲೆಯಲ್ಲಿ […]