ಅಂಬೇಡ್ಕರ್ ನಿಂದನೆ ಉದ್ದೇಶಪೂರ್ವಕ: ಕೇಜ್ರಿವಾಲ್
ನವದೆಹಲಿ: ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿರುವ ಹೇಳಿಕೆಯನ್ನು ಖಂಡಿಸಿರುವ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್, ಆಧುನಿಕ ಭಾರತದಲ್ಲಿ ಅಂಬೇಡ್ಕರ್ ಅವರು ದೇವರಿಗಿಂತ ಕಡಿಮೆಯಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ. […]