ನಟ ದರ್ಶನ್ ಗೆ ಮನೆ ಊಟ ನೀಡದಂತೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದ ವಕೀಲರಿಗೆ ದಂಡದ ಎಚ್ಚರಿಕೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಮನೆ ಊಟ ನೀಡದಂತೆ ಆಕ್ಷೇಪಿಸಿ ಅರ್ಜಿ ಸಲ್ಲಿಸಿದ್ದ ವಕೀಲರೊಬ್ಬರಿಗೆ ಹೈಕೋರ್ಟ್ ದಂಡ ವಿಧಿಸುವ ಎಚ್ಚರಿಕೆ ನೀಡಿದೆ. ಜೈಲಿನಲ್ಲಿರುವ ನಟ ದರ್ಶನ್ […]