sc/st ಆಯೋಗಕ್ಕೆ ಅಧ್ಯಕ್ಷರ ನೇಮಿಸದ ಕ್ರಮ ಪ್ರಶ್ನಿಸಿ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ […]