ಕರ್ನಾಟಕದ 590 ಪದವಿ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನ
ಮುಂಬೈ: ರಿಲಯನ್ಸ್ ಫೌಂಡೇಷನ್‌ನಿಂದ ಪದವಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ 2024-25ನೇ ಸಾಲಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ. ಭಾರತದಾದ್ಯಂತ 5,000 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ 590 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿ ದ್ದಾರೆ. […]