ಪ್ರಾಯೋಗಿಕವಾಗಿ ನಂದಿನಿ ಬ್ರಾಂಡ್’ನ ದೋಸೆ,ಇಡ್ಲಿ ಹಿಟ್ಟು ಮಾರುಕಟ್ಟೆಗೆ
ನಂದಿನಿ ಬ್ರಾಂಡ್‌ನ ‘ರೆಡಿ ಟು ಕುಕ್’ ನಂದಿನಿ ವೇ ಪ್ರೋಟೀನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು: ಕೆಎಂಎಫ್ ಇದೇ ಮೊದಲ ಬಾರಿಗೆ ‘ನಂದಿನಿ ಬ್ರಾಂಡ್’ನ ಪ್ರೋಟೀನ್‌ಯುಕ್ತ […]
ನಂದಿನಿ ಬ್ರಾಂಡ್‌ನ ‘ರೆಡಿ ಟು ಕುಕ್’ ನಂದಿನಿ ವೇ ಪ್ರೋಟೀನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು: ಕೆಎಂಎಫ್ ಇದೇ ಮೊದಲ ಬಾರಿಗೆ ‘ನಂದಿನಿ ಬ್ರಾಂಡ್’ನ ಪ್ರೋಟೀನ್‌ಯುಕ್ತ […]
ಕೋಲಾರ: ಮಕ್ಕಳ ಅಪಹರಣದ ಪ್ರಕರಣಕೋಲಾರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಕ್ಚಿಪ್ರ ಕಾರ್ಯಾಚರಣೆ ನಡೆಸಿದ ಬಂಗಾರಪೇಟೆ ಪೊಲೀಸರು ಆರೋಪಿ ರಾಯಚೂರು ಮೂಲದ ಜ್ಯೋತಿಷಿ ವಿಷ್ಣು ರಾವ್ ಎಂಬಾತನ್ನು ಬಂಧಿಸಿ, 4 ಬಾಲಕರನ್ನು ರಕ್ಷಣೆ ಮಾಡಿದ್ದಾರೆ. ಬಂಗಾರಪೇಟೆಯ […]
ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಪೊಲೀಸರಿಂದ ಮೂವರ ಬಂಧನ ಬೆಂಗಳೂರು: ಜಾತಿನಿಂದನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ […]
ಶಿವರಾಜ್ ಕುಮಾರ್ ಅವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿದ ಅಮೇರಿಕಾ ವೈದ್ಯ ಡಾ. ಮುರುಗೇಶ್ ಮನೋಹರನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು: ನಟ ಶಿವರಾಜ್‌ಕುಮಾರ್ ಅವರ ಇತ್ತೀಚಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರ ಆರೋಗ್ಯ ಸ್ಥಿರವಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ […]
ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತ್ ಸಾವನ್ನಪ್ಪಿದ್ದಾರೆ. ಬೆಳಗಾವಿ: ಈಶಾನ್ಯ ರಾಜ್ಯ ಮಣಿಪುರದ ಇಂಪಾಲಾ ಜಿಲ್ಲೆಯ ಬೊಂಬಾಲಾ ಪ್ರದೇಶದ ಇಂಪಾಲಾ ಕಣಿವೆಯಲ್ಲಿ ಮಂಗಳವಾರ ಸೇನಾ ವಾಹನ […]
ಬೆಂಗಳೂರು: ಆರು ಜಿಲ್ಲಾ ನ್ಯಾಯಾಧೀಶರ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್ ಭರತ್ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ.ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಮಂಡಳಿ […]
ಬೆಳಗಾವಿ: ಸದನದೊಳಗೆ ಪರಿಷತ್ ಸದಸ್ಯ ಸಿ.ಟಿ.ರವಿ ಅಸಂವಿಧಾನಿಕ ಪದ ಬಳಕೆ ಪ್ರಕರಣ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿಗರ ವಿರುದ್ಧ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ ಬಿಜೆಪಿಯಲ್ಲಿ ಇರುವವರೆಲ್ಲರೂ ಧೃತರಾಷ್ಟ್ರರೇ ಆಗಿದ್ದಾರೆ. ಈ ಘಟನೆ ಬಗ್ಗೆ ಒಬ್ಬರೂ […]
ಬೆಂಗಳೂರು: ಪರಿಷತ್ ಸದಸ್ಯರಾದ ಸಿ.ಟಿ.ರವಿ ಪದ ಬಳಕೆ ಪ್ರಕರಣ ಮುಗಿದ ಅಧ್ಯಾಯ. ಈ ಪ್ರಕರಣವನ್ನು ಎಥಿಕ್ಸ್ ಕಮಿಟಿಗೆ ಕೊಡುವ ಅವಶ್ಯಕತೆ ಬರುವುದಿಲ್ಲ” ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ […]
ಬೆಂಗಳೂರು:ಲೋಕಾಯುಕ್ತ ಎಸ್‌ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಟಿ.ದಾಸರಹಳ್ಳಿಯ ಮಲ್ಲಸಂದ್ರ ಸರ್ಕಾರಿ ಹೆರಿಗೆ ಆಸ್ಪತ್ರೆ ನರ್ಸ್ ಗಂಗಲಕ್ಷ್ಮೀ ಎಂಬುವರು ಹೆರಿಗೆ ಮಾಡಿಸಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ […]
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. 1,205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಎಎನ್‌ಎಂ) ಮತ್ತು 300 ಆರೋಗ್ಯ ನಿರೀಕ್ಷಣಾಧಿಕಾರಿ (ಎಚ್‌ಐಒ) […]
“ರಾಜ್ಯದ ಯುವಕರ ನಿರುದ್ಯೋಗವನ್ನು ಹೋಗಲಾಡಿಸಲು ರಾಜ್ಯದ ಕಾರ್ಖಾನೆಗಳಿಗೆ ಪುನಶ್ಚೇತನ ನೀಡಲಾಗುವುದು” ಮಂಡ್ಯ: ಮಂಡ್ಯದಲ್ಲಿ ನಡೆದ 87ನೇ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನಾಡು-ನುಡಿ ಅಭಿವೃದ್ಧಿಗೆ ನಾನು […]
ಮಂಡ್ಯ: ನಾನು ಮುಖ್ಯಮಂತ್ರಿಯಾಗಿದ್ದಾಗ ಇಂಗ್ಲಿಷ್ ಮಾಧ್ಯಮದ ಒಂದು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅನುಮತಿ ನೀಡಿದ್ದಕ್ಕಾಗಿ ಕ್ಷಮೆಯಾಚಿಸುವುದಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸಮಾರೋಪ […]
ಭೋಪಾಲ್: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಸಾರಿಗೆ ಇಲಾಖೆಯ ಮಾಜಿ ಕಾನ್ಸ್‌ಟೇಬಲ್ (Constable) ಮನೆ ಮೇಲೆ ದಾಳಿ ನಡೆಸಿದಾಗ 40 ಕೆಜಿ ಬೆಳ್ಳಿ, 2.85 ಕೋಟಿ ರೂ. ನಗದು […]
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ದುಬಾರಿ ವೆಚ್ಚದ 17 ಕಾಯಿಲೆಗಳ ಚಿಕಿತ್ಸಾ ವೆಚ್ಚವನ್ನು ‘ಕಾರ್ಪಸ್ ಫಂಡ್’ ಸ್ಥಾಪಿಸಿ ಭರಿಸುವ ಯೋಜನೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸುವರ್ಣ […]
ಬೆಂಗಳೂರು:ಸಹ ಪಾಲುದಾರಿಕೆ ಹೊಂದಿರುವ ಕಂಪನಿಯ ಉದ್ಯೋಗಿಗಳ ಇಪಿಎಫ್ ಹಣ ವಂಚಿಸಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಗೊಳಿಸಲಾಗಿದೆ. ಇದೇ ತಿಂಗಳು 4ರಂದು ಅರೆಸ್ಟ್ ವಾರಂಟ್ ಜಾರಿಯಾಗಿದೆ. ರಾಬಿನ್ […]
ಬೆಂಗಳೂರು: ಜಾತಿ ನಿಂದನೆ ಆರೋಪದಡಿ ಬನ್ನೇರುಘಟ್ಟ ರಸ್ತೆಯ ಬಿಳಿಕಹಳ್ಳಿಯಲ್ಲಿ ಇರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನಿರ್ದೇಶಕ ಸೇರಿದಂತೆ ಎಂಟು ಮಂದಿ ವಿರುದ್ಧ ಮೈಕೋ ಲೇಔಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಐಐಎಂಬಿ ಪ್ರಾಧ್ಯಾಪಕ ಗೋಪಾಲ್ […]
“12ನೇ ಶತಮಾನದ ‘ಶರಣರು ಒಬ್ಬರ ಮನವ ನೋಯಿಸದವನೆ, ಒಬ್ಬರ ಮನವ ಘಾತವ ಮಾಡದವನೆ ಪರಮ ಪಾವನ’ ಎಂದಿದ್ದಾರೆ. ಇಂದು ಈ ನೈತಿಕತೆಯನ್ನು ನಾವು ಕಳೆದುಕೊಳ್ಳುತ್ತಿದ್ದೇವೆ.” ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಶುಕ್ರವಾರ ಆರಂಭವಾದ 87ನೇ […]
“ಭಾರತದಲ್ಲಿ ಸರ್ವಧರ್ಮ ಸಾಮರಸ್ಯ ಕಾಪಾಡುವಂತಾಗಬೇಕು; ವಿಭಿನ್ನ ನಂಬಿಕೆಗಳು ಮತ್ತು ಸಿದ್ಧಾಂತಗಳಿದ್ದರೂ ಹೇಗೆ ಸಾಮರಸ್ಯದಿಂದ ಬದುಕಬಹುದು ಎಂಬುದಕ್ಕೆ ಭಾರತವು ಒಂದು ಉದಾಹರಣೆಯಾಗಬೇಕು; – ಮೋಹನ್ ಭಾಗವತ್ ಪುಣೆ: ವಿವಿಧ ಸ್ಥಳಗಳಲ್ಲಿ ರಾಮಮಂದಿರದಂತಹ ವಿವಾದಗಳನ್ನು ಹುಟ್ಟುಹಾಕುವುದು ಸ್ವೀಕಾರಾರ್ಹವಲ್ಲ. […]
ಮಂಗಳೂರು: ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡಲು ₹4 ಲಕ್ಷ ಲಂಚ ಪಡೆದ ಆರೋಪದ ಮೇಲೆ ಮೂಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಪದ್ಮಾವತಿ ಎಂಬುವರು ಮೃತಪಟ್ಟ […]
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ವಿರುದ್ಧ ವಿಧಾನಪರಿಷತ್‌ನಲ್ಲಿ ಆಕ್ಷೇಪಾರ್ಹ ಪದ ಬಳಸಿದ ಆರೋಪದ ಮೇಲೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಇಂದು ಎಫ್‌ಐಆರ್ ದಾಖಲಾಗಿದ್ದು. ಪೊಲೀಸರು ವಶಕ್ಕೆ […]
You cannot copy content of this page