ವಿಚಾರಣೆಯ ವೇಳೆ ಹೆಚ್ಚುವರಿ ಆರೋಪಿ ಸೇರಿಸಲು ಬಲವಾದ ಸಾಕ್ಷ್ಯ ಬೇಕಾಗುತ್ತದೆ: ಸುಪ್ರೀಂ
ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ)ಯ ಸೆಕ್ಷನ್ 319 ರ ಅಡಿಯಲ್ಲಿ ಅಧಿಕಾರ ಚಲಾಯಿಸುವ ಮೂಲಕ ಪ್ರಕರಣದಲ್ಲಿ ಹೆಚ್ಚುವರಿ ಆರೋಪಿ ಸೇರಿಸಿಕೊಳ್ಳಲು ವಿಚಾರಣಾ ನ್ಯಾಯಾಲಯ ಆರೋಪಿಯ ವಿರುದ್ಧ ಬಲವಾದ ಸಾಕ್ಷ್ಯಗಳಿವೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸುಪ್ರೀಂ […]