ಮುಡಾ ಪ್ರಕರಣ: ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ತಮ್ಮ ಕುಟುಂಬ ಸದಸ್ಯರ ಹೆಸರಿಗೆ ಅಕ್ರಮವಾಗಿ ನಿವೇಶನಗಳನ್ನು ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು […]