ಪೆಟ್ರೋಲ್ ಗೆ ಜಿಎಸ್ಟಿ: ಕೇಂದ್ರ ಸರ್ಕಾರದ ನಿಲುವು ಕೇಳಿ ನೋಟಿಸ್ ಜಾರಿ ಮಾಡಿದ ಹೈಕೋರ್ಟ್
ಚೆನ್ನೈ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಅನ್ನು ಕೂಡ ಸೇರಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಕೇಂದ್ರ ಸರ್ಕಾರದ ನಿಲುವು ಕೇಳಿ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. […]