ವಿಕಲಚೇತನರ ಆರೈಕೆಗೆ ಪ್ರತಿ ತಿಂಗಳು ರೂ.1000 ಪ್ರೋತ್ಸಾಹ ಧನ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತರಿದ್ದು ಇವರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆ.ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ,ಅವರು ಸಮಾಜದ ಆಸ್ತಿ. ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿರುವ ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆ ಎಂದು ಮಂಗಳವಾರ ಸಿಎಂ […]