ಚಾಮುಂಡೇಶ್ವರಿ ದೇವಸ್ಥಾನ ಚರ ಮತ್ತು ಸ್ಥಿರಾಸ್ತಿ ಹಸ್ತಾಂತರ ಮಾಡಬಾರದು: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿಗಳನ್ನು ಸದ್ಯ ಯಾವುದೇ ರೀತಿಯಲ್ಲಿ ಹಸ್ತಾಂತರ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ […]