ಪೊಲೀಸ್ ಕಾನ್‌ಸ್ಟೇಬಲ್ಸ್ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1,600 ಪೊಲೀಸ್ ಕಾನ್‌ಸ್ಟೇಬಲ್ಸ್ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಜುಲೈ 22 ಕೊನೆ ದಿನವಾಗಿದೆ. ಉಳಿದ 1,421 ಹಾಗೂ […]