ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ: 12 ಅಪರಾಧಿಗಳಿಗೆ ಜೈಲು ಶಿಕ್ಷೆ
ಬೆಳಗಾವಿ: ಇಡೀ ರಾಜ್ಯವೇ ತಲೆತಗ್ಗಿಸುವಂತೆ ಮಾಡಿದ್ದ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಅಮಾನುಷವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 12 ಮಂದಿ ಅಪರಾಧಿಗಳಿಗೆ ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿ […]