ಸುದ್ದಿ

ಸಿಎಂ ಅವಹೇಳನ ಮಾಡುವ ಸ್ಟೇಟಸ್ ಹಾಕಿಕೊಂಡಿದ್ದ ಪಿಡಿಒ ವಿರುದ್ಧ ಎಫ್ಐಆರ್

ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡುವ ರೀತಿಯಲ್ಲಿ ಮೊಬೈಲ್ ಸ್ಟೇಟಸ್ ಇಟ್ಟುಕೊಂಡಿದ್ದ ಜಿಲ್ಲೆಯ ಆಳಂದ ತಾಲ್ಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಪಿಡಿಒ ಪ್ರವೀಣಕುಮಾರ್ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ. ಆಗಸ್ಟ್ 21ರಂದು ಆರೋಪಿ ಪ್ರವೀಣಕುಮಾರ್ […]

ಸುದ್ದಿ

ಆನ್‌ಲೈನ್ ಗೇಮ್ ಗಳಿಗೆ ನಿಷೇಧ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ

ಬೆಂಗಳೂರು: ಆನ್‌ಲೈನ್ ಗೇಮ್ ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಕಾಯಿದೆ-2025ನ್ನು ಜಾರಿಗೆ ತಂದಿರುವ ಕೇಂದ್ರ ಸರಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದ್ದು, ಇಂದು ವಿಚಾರಣೆ […]

ಸುದ್ದಿ

ಹಲ್ಲೆ ಪ್ರಕರಣ; ಐವರು ವಕೀಲರಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಇಂದೋರ್: ಪತ್ರಕರ್ತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಂದೋರ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಐವರು ವಕೀಲರಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಉಜ್ಜಯಿನಿಯ ವಕೀಲರಾದ ಧರ್ಮೇಂದ್ರ ಶರ್ಮ, ಶೈಲೇಂದ್ರ ಶರ್ಮ, ಭವೇಂದ್ರ ಶರ್ಮ […]

ಸುದ್ದಿ

ಕಾನೂನು ಬಾಹಿರವಾಗಿ ವಾಹನ ಹರಾಜು ಹಾಕಿದ ಫೈನಾನ್ಸ್ ಸಂಸ್ಥೆಗೆ ₹2.10 ಲಕ್ಷ ದಂಡ

ಶಿವಮೊಗ್ಗ: ಎರಡು ಸಾಲದ ಕಂತುಗಳನ್ನು ಪಾವತಿಸದ ಕಾರಣಕ್ಕೆ ಕಾನೂನು ಬಾಹಿರವಾಗಿ ಜೆಸಿಬಿಯನ್ನು ವಶಕ್ಕೆ ಪಡೆದು ಹರಾಜು ಮಾಡಿದ ಎಚ್‌ಡಿಬಿ ಫೈನಾನ್ಸಿಯಲ್ ಸರ್ವಿಸ್ ಸಂಸ್ಥೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 2.10 ಲಕ್ಷ ರೂ. […]

ಸುದ್ದಿ

ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಪಾಲಿಕೆ ಅಧಿಕಾರಿ

ಶಿವಮೊಗ್ಗ: ಆಶ್ರಯ ಬಡಾವಣೆ ಮನೆಯ ಖಾತೆ ಮಾಡಿಕೊಡಲು 10 ಸಾವಿರ ರೂ. ಲಂಚ ಕೇಳಿದ್ದ ಮಹಾನಗರ ಪಾಲಿಕೆ ಆಶ್ರಯ ವಿಭಾಗದ ಸಮುದಾಯ ಸಂಘಟನಾಧಿಕಾರಿ ಎ.ಪಿ.ಶಶಿಧರ್ ಎಂಬುವವರು ಶುಕ್ರವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೊಹ್ಮದ್ ಆಸೀಫ್ […]

ಸುದ್ದಿ

ಮಹಿಳಾ ವಕೀಲರಿಗೂ ಪೋಷ್ ಕಾಯ್ದೆ ಅನ್ವಯ; ಸುಪ್ರೀಂಕೋರ್ಟ್

ನವದೆಹಲಿ: ವಕೀಲರ ಸಂಘಗಳಲ್ಲಿ ನೋಂದಣಿಯಾಗಿರುವ ಮಹಿಳಾ ವಕೀಲರಿಗೆ ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆ, ನಿರ್ಬಂಧ ಮತ್ತು ಪರಿಹಾರ) ಕಾಯ್ದೆ (ಪೋಷ್ ಕಾಯ್ದೆ-2013) ಅನ್ವಯಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ […]

ಸುದ್ದಿ

ಮರ್ಯಾದೆಗೇಡು ಹತ್ಯೆ; ಮಗಳನ್ನು ಕೊಲೆ ಮಾಡಿದ ತಂದೆ ಅರೆಸ್ಟ್

ಕಲಬುರಗಿ: ಅನ್ಯಜಾತಿ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಮರ್ಯಾದೆಗೇಡು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಮೇಳಕುಂದಾ (ಬಿ) ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವತಿ ಕವಿತಾ ಕೊಳ್ಳುರ (18) ಹತ್ಯೆಯಾಗಿದ್ದು ಯುವತಿಯ ತಂದೆ […]

ಸುದ್ದಿ

ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸದ ಸರ್ಕಾರಿ ಅಧಿಕಾರಿಗಳ ವರ್ಗಾವಣೆಗೆ ಶಾಸಕರ ಶಿಫಾರಸ್ಸು ಪತ್ರ ತಪ್ಪಲ್ಲ: ಹೈಕೋಟ್೯

ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸದ ಆರೋಪವಿದ್ದಾಗ ಸ್ಥಳೀಯ ಶಾಸಕರು ಸಲಹೆ-ಶಿಫಾರಸು ಮೇರೆಗೆ ಸರ್ಕಾರಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವುದು ತಪ್ಪಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಅಧಿಕಾರಿಯ ಅರ್ಜಿಯನ್ನು ತಿರಸ್ಕರಿಸಿದೆ. ಬಂಗಾರಪೇಟೆಯಲ್ಲಿ ತಹಸೀಲ್ದಾರ್‌ ಗ್ರೇಡ್ […]

ಸುದ್ದಿ

ಬಾಲ್ಯ ವಿವಾಹ ಪ್ರಕರಣದಲ್ಲಿ ಪೋಷಕರನ್ನೇ ಹೊಣೆಯಾಗಿಸಿ ಕ್ರಿಮಿನಲ್ ಕೇಸ್ ದಾಖಲಿಸಬೇಕು: ಹೈಕೋರ್ಟ್

ಬೆಂಗಳೂರು: ಬಾಲ್ಯ ವಿವಾಹಕ್ಕೆ ಪೋಷಕರನ್ನೆ ಹೊಣೆ ಮಾಡಬೇಕು. 18 ವರ್ಷ ತುಂಬುವ ಮುನ್ನವೆ ಬಲವಂತವಾಗಿ ಮದುವೆ ಮಾಡುವ ಪೋಷಕರ ವಿರುದ್ಧವೇ ಕಾನೂನು ಕ್ರಮ ಜರುಗಿಸಬೇಕು ಎಂದು ಕಿಡಿ ಕಾರಿರುವ ಹೈಕೋರ್ಟ್, ‘ಇಂತಹ ಪ್ರಕರಣಗಳಲ್ಲಿ ಪೋಷಕರ […]

ಸುದ್ದಿ

ಠಾಣೆಯಲ್ಲಿ ಚಿತ್ರಹಿಂಸೆ ನೀಡುವುದು ಪೊಲೀಸರ ಕರ್ತವ್ಯದ ಭಾಗವಲ್ಲ: ಪೊಲೀಸರ ವಿರುದ್ಧ ತನಿಖೆಗೆ  ನಿರ್ದೇಶಿಸಿದ  ಹೈಕೋರ್ಟ್

ಬಂಧಿತ ವ್ಯಕ್ತಿಗಳಿಗೆ ಠಾಣೆ(ಕಸ್ಟಡಿ)ಯಲ್ಲಿ ಚಿತ್ರಹಿಂಸೆ ನೀಡುವುದನ್ನು ಪೊಲೀಸರ ಅಧಿಕೃತ ಕರ್ತವ್ಯದ ಭಾಗವೆಂದು ಎಂದಿಗೂ ಹೇಳಲಾಗದು ಎಂಬುದಾಗಿ ಪ್ರಕರಣವೊಂದರಲ್ಲಿ ಅಭಿಪ್ರಾಯಪಟ್ಟಿರುವ ಕೇರಳ ಹೈಕೋರ್ಟ್  ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ ಮುಂದುವರೆಸುವಂತೆ ನಿರ್ದೇಶಿಸಿದೆ. ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ […]

ಸುದ್ದಿ

ಮೃತ ವ್ಯಕ್ತಿಯ ಜೇಬಲ್ಲಿ ರೈಲ್ವೆ ಟಿಕೆಟ್ ಸಿಗದ ಮಾತ್ರಕ್ಕೆ ಪರಿಹಾರ ನೀಡಲ್ಲ ಎನ್ನುವಂತಿಲ್ಲ: ಹೈಕೋರ್ಟ್

ಬೆಂಗಳೂರು: ರೈಲು ಅಪಘಾತ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿಯ ಜೇಬಿನಲ್ಲಿ ರೈಲ್ವೆ ಟಿಕೆಟ್ ದೊರಕಲಿಲ್ಲವೆಂಬ ಕಾರಣಕ್ಕೆ ಆತನ ಕುಟುಂಬ ಸದಸ್ಯರು ಪರಿಹಾರ ಪಡೆಯಲು ಅನರ್ಹರು ಎನ್ನುವಂತಿಲ್ಲ ಎಂದು ಆದೇಶಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 10 […]

ಸುದ್ದಿ

ಟೆಸ್ಟ್, ಏಕದಿನ ಕ್ರಿಕೆಟ್‌ಗೆ ಚೇತೇಶ್ವರ ಪೂಜಾರ ವಿದಾಯ

ಮುಂಬೈ: ಟೆಸ್ಟ್ ಆಟಗಾರ ಚೇತೇಶ್ವರ ಪೂಜಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಇಂದು ನಿವೃತ್ತಿ ಘೋಷಿಸಿದ್ದಾರೆ.ಚೇತೇಶ್ವರ ಪೂಜಾರ ಅವರು 2023ರಲ್ಲಿ ಆಸ್ಟ್ರೇಲಿಯಾ ವಿರುದ್ಧ ದಿ ಓವಲ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಸ್ ಫೈನಲ್‌ನಲ್ಲಿ ಕೊನೆಯ ಬಾರಿಗೆ […]

ಸುದ್ದಿ

ಪತಿ ಕೊಂದಿದ್ದ ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಭದ್ರಾವತಿ: ಪ್ರಿಯಕರನೊಂದಿಗೆ ಸೇರಿ ಪತಿ ಇಮ್ತಿಯಾಜ್‌ನನ್ನು ಕೊಲೆ ಮಾಡಿದ್ದ ಪತ್ನಿ ಲಕ್ಷ್ಮಿ ಮತ್ತು ಆಕೆಯ ಪ್ರಿಯಕರ ಕೃಷ್ಣಮೂರ್ತಿಗೆ ಮರಣದಂಡನೆ ಮತ್ತು ಪ್ರಕರಣದಲ್ಲಿ ಭಾಗಿಯಾಗಿದ್ದ ಶಿವರಾಜ್‌ಗೆ 7 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ 4ನೇ ಹೆಚ್ಚುವರಿ […]

ಸುದ್ದಿ

ಗುತ್ತಿಗೆ ಶಿಕ್ಷಕರ ಕೃಪಾಂಕ; ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್

ಬೆಂಗಳೂರು: ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಏಕಲವ್ಯ ವಸತಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸು ತ್ತಿರುವ ಶಿಕ್ಷಕರಿಗೆ ನೇಮಕಾತಿ ಸಮಯದಲ್ಲಿ ಶೇ.5ರಷ್ಟು ಕೃಪಾಂಕ ನೀಡಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. […]

ಸುದ್ದಿ

ಲಿವಿಂಗ್ ಸಂಬಂಧ ಬ್ರೇಕಪ್ ಆದ ಮೇಲೆ ಸಂಗಾತಿ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುವುದು ತಪ್ಪು: ಸುಪ್ರೀಂ

ದೆಹಲಿ: ಲಿವಿಂಗ್ ಟುಗೆದರ್ ಗೆಳೆತನದ ನಂತರದ ದಿನಗಳಲ್ಲಿ ವಿವಾಹವಾಗಿ ಸಂಬಂಧವಾಗಿ ಮಾರ್ಪಡದೆ  ಇದ್ದಾಗ ಸಂಗಾತಿ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವುದು ತಪ್ಪು ಎಂದು ಸುಪ್ರೀಂಕೋರ್ಟ್ ಹೇಳಿದೆ. ಲಿವಿಂಗ್ ಟುಗೆದರ್ ಗೆಳತಿಯ ದೂರಿನ ಮೇರೆಗೆ ಕ್ರಿಮಿನಲ್ […]

ಸುದ್ದಿ

ಅಪ್ರಾಪ್ತ ವಯಸ್ಕ ಯುವಕ – ಯುವತಿ ನಡುವಿನ ಪ್ರೇಮ ಸಂಬಂಧ ಅಪರಾಧವಲ್ಲ: ಸುಪ್ರೀಂಕೋರ್ಟ್

ನವದೆಹಲಿ: ಅಪ್ರಾಪ್ತ ವಯಸ್ಕ ಯುವಕ – ಯುವತಿ ನಡುವಿನ ಪ್ರೇಮ ಸಂಬಂಧವನ್ನು ಅತ್ಯಾಚಾರವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದಿರುವ ಸುಪ್ರೀಂ ಕೋರ್ಟ್, ಅಪ್ರಾಪ್ತರ ನಡುವೆ ಏರ್ಪಡುವ ಪ್ರೀತಿಯನ್ನು ಕ್ರಿಮಿನಲ್ ಕೃತ್ಯ ಎಂದು ಪರಿಗಣಿಸಬೇಕೇ ಎಂದು ಪ್ರಶ್ನಿಸಿದೆ. […]

ಸುದ್ದಿ

ಬಾಲ್ಯ ವಿವಾಹ ನಿಷೇಧಕ್ಕೆ ಕಠಿಣ ಕಾನೂನು ರೂಪಿಸಿದ ಸರ್ಕಾರ; ಉಲ್ಲಂಘಿಸಿದರೆ ₹1 ಲಕ್ಷ ದಂಡ, ಜೈಲು ಶಿಕ್ಷೆ

ಬೆಂಗಳೂರು (ವಿಧಾನಸಭೆ): ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ನಿಷೇಧ ಮಾಡುವ ಉದ್ದೇಆದೊಂದಿಗೆ ಮತ್ತಷ್ಟು ಕಠಿಣ ನಿಯಮಗಳನ್ನೊಳಗೊಂಡ ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ವಿಧೇಯಕವನ್ನು ಸರ್ಕಾರ ಮಂಡಿಸಿತು. ಸದನ ಅಂಗೀಕಾರ ಮಾಡಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ […]

ಸುದ್ದಿ

ಎಫ್ಐಆರ್ ದಾಖಲಿಸಲು ನಿರಾಕರಿಸಿದ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ₹2ಲಕ್ಷ ದಂಡ; ತೀರ್ಪು ಎತ್ತಿಹಿಡಿದ ಸುಪ್ರೀಂಕೋರ್ಟ್

ದೂರು ನೀಡಲು ಪೊಲೀಸ್ ಠಾಣೆಗೆ ಬರುವ ನಾಗರಿಕನನ್ನು ಅಪರಾಧಿಯಂತೆ ನಡೆಸಿಕೊಳ್ಳಬಾರದು’ ಎಂದು ಹೇಳಿರುವ ಸುಪ್ರೀಂಕೋರ್ಟ್ ದೂರುದಾರರೊಂದಿಗೆ ಅಸಭ್ಯ ಭಾಷೆ ಬಳಸಿದ್ದಕ್ಕಾಗಿ ಪೊಲೀಸ್  ಇನ್ಸ್‌ಪೆಕ್ಟರ್‌ವೊಬ್ಬರಿಗೆ ₹2ಲಕ್ಷ ರೂ. ಪರಿಹಾರ ಪಾವತಿಸುವಂತೆ ನೀಡಿರುವ ದಂಡದ ಶಿಕ್ಷೆಯನ್ನು  ಎತ್ತಿಹಿಡಿದಿದೆ. […]

ಸುದ್ದಿ

ಧರ್ಮಸ್ಥಳದ ಬಗ್ಗೆ ಜಾಲತಾಣದಲ್ಲಿ ಪೋಸ್ಟ್ ಹಾಕುವುದನ್ನು ನಿಲ್ಲಿಸಿ; ಇಲ್ಲದಿದ್ದರೆ ಕ್ರಮ; ಸಚಿವ ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದನ್ನು ದಯವಿಟ್ಟು ನಿಲ್ಲಿಸಿ. ಇದನ್ನು ಮುಂದುವರಿಸಿದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುತ್ತಿರುವವರಿಗೆ ಗೃಹ ಸಚಿವ ಜಿ. ಪರಮೇಶ್ವ‌ರ್ ಎಚ್ಚರಿಕೆ […]

ಸುದ್ದಿ

ಲಂಚ: ಪೊಲೀಸ್ ಇನ್ಸ್‌ಪೆಕ್ಟರ್, ಸಬ್ಇನ್ಸ್‌ಪೆಕ್ಟರ್ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬೆಂಗಳೂರು: ದೂರುದಾರರೊಬ್ಬರಿಂದ ₹1ಲಕ್ಷ ರೂ ಲಂಚ  ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ರಾಮಮೂರ್ತಿನಗರ ಠಾಣೆಯ ಇನ್‌ಪೆಕ್ಟರ್ ರಾಜಶೇಖ‌ರ್, ಪಿಎಸ್‌ಐ ರುಮಾನ್ ಪಾಷಾ ಹಾಗೂ ಖಾಸಗಿ […]

You cannot copy content of this page