ಸುದ್ದಿ

ಡಾ ರಾಜ್‌ಕುಮಾರ್ ಸಹೋದರಿ ನಾಗಮ್ಮ ವಿಧಿವಶ

ಚಾಮರಾಜನಗರ: ಮೇರುನಟ ರಾಜ್‌ಕುಮಾರ್ ಸಹೋದರಿ, ಪುನೀತ್ ರಾಜ್‌ಕುಮಾ‌ರ್ ಅವರ ಮುದ್ದಿನ ಸೋದರತ್ತೆ ನಾಗಮ್ಮ ವಿಧಿವಶರಾಗಿದ್ದಾರೆ. ಆಗಸ್ಟ್ 1 ರಂದು ಬೆಳಗ್ಗೆ 11 ಗಂಟೆಗೆ ನಾಗಮ್ಮ ತಾಳವಾಡಿಯ ಗಾಜನೂರು ನಿವಾಸದಲ್ಲಿ ಚಿರನಿದ್ರೆಗೆ ಜಾರಿದ್ದಾರೆ. ಮೃತರಿಗೆ ಐವರು […]

ಸುದ್ದಿ

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ವಿಶೇಷ ಕೋರ್ಟ್

ಬೆಂಗಳೂರು: ಅತ್ಯಾಚಾರ ಆರೋಪದಡಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ. ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಶೇಷ […]

ಸುದ್ದಿ

ಅನುಕಂಪ ಆಧಾರದ ನೇಮಕಾತಿಗೆ ಹೊಸ ಮಾರ್ಗಸೂಚಿ ರೂಪಿಸಿದ ಹೈಕೋರ್ಟ್

ಬೆಂಗಳೂರು: ಮೃತಪಟ್ಟ ಸರ್ಕಾರಿ ನೌಕರನ ಕುಟುಂಬದ ಅನಕ್ಷರಸ್ಥ ವಿಧವೆಯರು ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದಲ್ಲಿ ಅನುಕಂಪದ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸುವ ಉದ್ದೇಶದಿಂದ ಹೊಸ ಮಾರ್ಗಸೂಚಿಗಳನ್ನು ರಚಿಸಿರುವ ಹೈಕೋರ್ಟ್, ಆವುಗಳನ್ನು ಪಾಲಿಸುವಂತೆ […]

ಸುದ್ದಿ

ಹಣಕಾಸು ಅವ್ಯವಹಾರ ಆರೋಪ; ಕಸಾಪ ಅಧ್ಯಕ್ಷರ ವಿರುದ್ಧ ತನಿಖೆಗೆ ಆದೇಶ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಆದಾಯ,ಅನುದಾನ ಸೇರಿದಂತೆ ಹಣಕಾಸಿನ ಅವ್ಯವಹಾರ ಸಂಬಂಧ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ವಿರುದ್ಧ ವಿವಿಧ ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಲು ಆರು ಅಧಿಕಾರಿಗಳ ಸಮಿತಿ […]

ಸುದ್ದಿ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದ ಪಾತ್ರವಿಲ್ಲ; ಸರ್ಕಾರಕ್ಕೆ ನ್ಯಾ.ಪಿ.ಎನ್.ದೇಸಾಯಿ ವರದಿ

ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಪಾತ್ರವಿಲ್ಲ, ಪರ್ಯಾಯ ನಿವೇಶನ ಪಡೆಯಲು ಪ್ರಭಾವ ಬೀರಿದ್ದಾರೆ ಎಂಬುದಕ್ಕೆ ಯಾವುದೇ ಸೂಕ್ತ ಪುರಾವೆ ಇಲ್ಲ ಎಂದು ಹೈಕೋರ್ಟ್ ನಿವೃತ್ತ ನ್ಯಾ. ಪಿ. […]

ಸುದ್ದಿ

ಮಾವನ ಆಸ್ತಿಗೆ ಅಳಿಯ ಉತ್ತರಾಧಿಕಾರಿಯಲ್ಲ: ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಈಗಾಗಲೇ ಮೃತಪಟ್ಟಿರುವ ಮಾವನ ಆಸ್ತಿಗೆ ತನ್ನನ್ನೇ ಉತ್ತರಾಧಿಕಾರಿಯಾಗಿ ಘೋಷಿಸಬೇಕು ಎಂದು ಕೋರಿ ಅಳಿಯನೋರ್ವ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮೃತ ಮಾವನಿಗೆ ಗಂಡ ಮಕ್ಕಳಿಲ್ಲ. ಅವರಿಗೆ ನಾಲ್ಕು ಜನ ಹೆಣ್ಣು ಮಕ್ಕಳಿದ್ದು, ಹಿರಿಯ […]

ಸುದ್ದಿ

ಎಲೆಕ್ಟ್ರಿಕ್ ವಾಹನಕ್ಕೆ ಗುಣಮಟ್ಟದ ಬ್ಯಾಟರಿ‌ ನೀಡದ ಕಂಪನಿಗೆ ದಂಡ

ಧಾರವಾಡ: ಎಲೆಕ್ಟ್ರಿಕ್ ದ್ವಿಚಕ್ರ ವಾಹನಕ್ಕೆ ಗುಣಮಟ್ಟದ ಬ್ಯಾಟರಿ ನೀಡದ ಟ್ರಿಯೋ ಗ್ರೂಪ್ಸ್ ಪ್ಯೂವ‌ರ್ ಎನರ್ಜಿ ಪ್ರೈ.ಲಿ.ಕಂಪನಿಗೆ ದಂಡ ವಿಧಿಸಿದೆ. ಅಲ್ಲದೇ ಹೊಸ ಬ್ಯಾಟರಿ ಅಳವಡಿಸಿಕೊಡುವಂತೆ, ಬ್ಯಾಟರಿ ಅಳವಡಿಸಿಕೊಡದಿದ್ದಲ್ಲಿ ಪಾವತಿಸಿದ ಹಣವನ್ನು ವಾಪಸ್‌ ನೀಡುವಂತೆ ಜಿಲ್ಲಾ […]

ಸುದ್ದಿ

ಬಾಡಿಗೆ ತಾಯ್ತನದ ಹೆಸರಲ್ಲಿ ವಂಚನೆ; ವೈದ್ಯ ಸೇರಿ 8 ಜನರ ಬಂಧನ

ಹೈದರಾಬಾದ್‌ನಲ್ಲಿ ಬಾಡಿಗೆ ತಾಯ್ತನದ ಹೆಸರಿನಲ್ಲಿ ದೊಡ್ಡ ವಂಚನೆ ನಡೆದಿದ್ದು ವೈದ್ಯರೊಬ್ಬರು 35 ಲಕ್ಷ ರೂಪಾಯಿ ಪಡೆದು ಬೇರೆಯವರ ಮಗುವನ್ನು ಮತ್ತೊಂದು ದಂಪತಿಗೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಡಿಎನ್‌ಎ ಪರೀಕ್ಷೆಯಿಂದ ಈ ವಂಚನೆ ಬಯಲಾಗಿದ್ದು, ವೈದ್ಯರು […]

ಸುದ್ದಿ

ನ್ಯಾಯಾಂಗ ದುರ್ಬಳಕೆ ಮಾಡಿಕೊಂಡ ಕುಟುಂಬಕ್ಕೆ ₹10 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಭೂ ಸ್ವಾಧೀನಕ್ಕೆ ಒಳಗಾದತಮ್ಮ ಜಮೀನಿಗೆ ಪರಿಹಾರ ಪಡೆದ ಬಳಿಕವೂ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿ ಎಂಟನೇ ಬಾರಿಗೆ ಪುನಃ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಕುಟುಂಬವೊಂದರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಇದೊಂದು […]

ಸುದ್ದಿ

ನಟಿ ರಮ್ಯಾ ವಿರುದ್ಧ ಅವಹೇಳನಕಾರಿ ಪೋಸ್ಟ್; ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ದೂರು

ಬೆಂಗಳೂರು: ನಟಿ ರಮ್ಯಾ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ಹರಡಿದವರ ವಿರುದ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್‌ ಆಯುಕ್ತರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚಿಸಿದ್ದಾರೆ. ಈ ಕುರಿತು […]

ಸುದ್ದಿ

ಅನೈತಿಕ ಸಂಬಂಧಕ್ಕೆ ಮಗಳ ಹತ್ಯೆ: ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಅಕ್ರಮ ಸಂಬಂಧದ ಕಾರಣಕ್ಕೆ ಸ್ವಂತ ಮಗಳನ್ನೇ ಹತ್ಯೆ ಮಾಡಿ, ನಂತರ ಆಕೆಯ ಸಾವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಮುಂದಾಗಿದ್ದ ಆರೋಪಿ ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.ಓರ್ವ ತಾಯಿ ತನ್ನ ಹೆತ್ತ […]

ಸುದ್ದಿ

ನಕಲಿ ವಕೀಲರ ವಿರುದ್ಧ ಎಫ್ಐಆರ್ ದಾಖಲಿಸಿದ ರಾಜ್ಯ ವಕೀಲರ ಪರಿಷತ್

ಬೆಂಗಳೂರು: ರಾಜ್ಯದಲ್ಲಿ ನಕಲಿ ವಕೀಲರ ಹಾವಳಿ ಹೆಚ್ಚಾಗಿದ್ದು, ಈಗಾಗಲೇ ಐವರು ನಕಲಿ ವಕೀಲರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಎಸ್‌ ಎಸ್‌ ಮಿಟ್ಟಲಕೋಡ ತಿಳಿಸಿದ್ದಾರೆ. ಬೆಂಗಳೂರಿನ ರಾಜ್ಯ […]

ಸುದ್ದಿ

ಬರೊಬ್ಬರಿ12 ಸಾವಿರ ಉದ್ಯೋಗಿಗಳ ಕಡಿತಕ್ಕೆ ಮುಂದಾದ ಐಟಿ ಸಂಸ್ಥೆ!

ನವದೆಹಲಿ: ದೇಶದ ಅತಿ ದೊಡ್ಡ ಐಟಿ ಸೇವಾ ಸಂಸ್ಥೆ ಟಾಟಾ ಕನ್ಸಲೆನ್ಸಿ ಸರ್ವೀಸಸ್ (TCS) ಮುಂದಿನ ಹಣಕಾಸು ವರ್ಷದ ವೇಳೆಗೆ ಬರೊಬ್ಬರಿ 12 ಸಾವಿರ ಮಂದಿ ಉದ್ಯೋಗಿಗಳನ್ನು ವಜಾ ಮಾಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. […]

ಸುದ್ದಿ

ಉತ್ತರ ಪ್ರದೇಶ: ಆಸ್ಪತ್ರೆ ಸಿಬ್ಬಂದಿಯಿಂದಲೇ ಮಹಿಳೆ ಮೇಲೆ ಅತ್ಯಾಚಾರ !

ಚಿಕಿತ್ಸೆ ಪಡೆಯುವ ಸಲುವಾಗಿ ಖಾಸಗಿ ಆಸ್ಪತ್ರೆಗೆ ಹೋಗಿದ್ದ ಮಹಿಳೆಯ ಮೇಲೆ ಆಸ್ಪತ್ರೆಯ ಸಿಬ್ಬಂದಿಯೇ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಬಲರಾಂಪುರ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದ್ದು, ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಸ್ಪತ್ರೆ ಸಿಬ್ಬಂದಿಯನ್ನು […]

ಸುದ್ದಿ

ಕರ್ತವ್ಯಲೋಪ ಎಸಗಿದ ಇನ್‌ಸ್ಪೆಕ್ಟರ್ ಅಮಾನತು

ಮೈಸೂರು: ನಗರದಲ್ಲಿ ಮಾದಕ ವಸ್ತು ತಯಾರಿಕಾ ಘಟಕ ನಡೆಯುತ್ತಿದ್ದರು ಪತ್ತೆಹಚ್ಚಿ, ಕ್ರಮಜರುಗಿಸದೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಎನ್.ಆರ್. ಠಾಣೆಯ ಇನ್‌ಸ್ಪೆಕ್ಟರ್ ಲಕ್ಷ್ಮೀಕಾಂತ್ ತಳವಾ‌ರ್ ಅವರನ್ನು ಅಮಾನತುಗೊಳಿಸಲಾಗಿದೆ. ಬನ್ನಿಮಂಟಪ ವರ್ತುಲ ರಸ್ತೆಗೆ ಹೊಂದಿಕೊಂಡಿರುವ […]

ಸುದ್ದಿ

ಮತಾಂತರವಾಗದೆ ನಡೆಯುವ ಅಂತರ್ ಧರ್ಮಿಯ ಮದುವೆ ಕಾನೂನುಬಾಹಿರ: ಹೈಕೋರ್ಟ್

ಮತಾಂತರವಾಗದೆ ನಡೆಯುವ ಅಂತರ್‌ ಧರ್ಮೀಯ ಮದುವೆಗಳು ಅಸಿಂಧು ಎಂದು ಹೇಳಿರುವ ಅಲಹಾಬಾದ್ ಹೈಕೋರ್ಟ್ ಮತಾಂತರವಾಗದ ಅಂತರ್ ಧರ್ಮೀಯ ಜೋಡಿಗೆ ಮದುವೆ ಪ್ರಮಾಣ ಪತ್ರ ನೀಡುವ ಆರ್ಯ ಸಮಾಜ ಸಂಸ್ಥೆ ವಿರುದ್ಧ ತನಿಖೆಗೆ ಆದೇಶಿಸಿದೆ. ಬೇರೆ […]

ಸುದ್ದಿ

ಭ್ರಷ್ಟಾಚಾರ: ಇ.ಡಿ ಮಾಜಿ ಅಧಿಕಾರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಸಿಬಿಐ ಕೋಟ್೯

ಬೆಂಗಳೂರು: 50 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಮಾಜಿ ಅಧಿಕಾರಿ ಲಲಿತ್ ಬಜಾದ್ ಅವರಿಗೆ ಮೂರು ವರ್ಷ ಜೈಲು ಶಿಕ್ಷೆ, 15 ಲಕ್ಷ ದಂಡ ವಿಧಿಸಿ ಸಿಬಿಐ ವಿಶೇಷ […]

ಸುದ್ದಿ

ಸಚಿವ ಕೆ.ಜೆ. ಜಾರ್ಜ್‌ ವಿರುದ್ಧ ಪಿಸಿಆ‌ರ್ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ಕೋಟ್೯ ಆದೇಶ

ಬೆಂಗಳೂರು: ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡ‌ರ್ ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿ ಬಿಜೆಪಿಯ ಮೂವರು ಶಾಸಕರು ಸಲ್ಲಿಸಿರುವ ಖಾಸಗಿ ದೂರಿಗೆ ಸಂಬಂಧಿಸಿದಂತೆ ಬೆಸ್ಕಾಂ ಅಧ್ಯಕ್ಷರು ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ಧ […]

ಸುದ್ದಿ

ಕನ್ನಡ ಸಾಹಿತ್ಯ ಪರಿಷತ್ ಅವ್ಯವಹಾರ ಪ್ರಕರಣ: ವಿಚಾರಣೆ ಆದೇಶ ತಡೆಗೆ ಹೈಕೋರ್ಟ್ ನಿರಾಕರಣೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ 2023-24ನೇ ಸಾಲಿನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ವಿಚಾರಣೆ ನಡೆಸಲು ವಿಚಾರಣಾಧಿಕಾರಿ ನೇಮಿಸಿ ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಸಂಘಗಳ ನೋಂದಣಾಧಿಕಾರಿ ಹೊರಡಿಸಿರುವ ಆದೇಶಕ್ಕೆ ತಡೆ ನೀಡಲು […]

ಸುದ್ದಿ

ಧರ್ಮಸ್ಥಳ ಪ್ರಕರಣI ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಎಐಎಂಎಸ್ಎಸ್ ಸಂಘಟನೆಯಿಂದ ಸರ್ಕಾರಕ್ಕೆ ಪತ್ರ

‘ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಲ್ಲಿ ನಡೆದಿವೆ ಎನ್ನಲಾದ ನೂರಾರು ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ನಾಪತ್ತೆ ಹಾಗೂ ಅಸಹಜ ಸಾವು, ಘೋರ ಕೊಲೆ, ಅತ್ಯಾಚಾರ, ದೌರ್ಜನ್ಯಗಳ ಪ್ರಕರಣಗಳು ಇಡೀ ದೇಶದ ಆತ್ಮಸಾಕ್ಷಿಯನ್ನು ಕಲಕಿವೆ. ಈ […]

You cannot copy content of this page