ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ವಿಧಿವಶ
ಬೆಂಗಳೂರು: ಅಭಿನಯ ಸರಸ್ವತಿ ಎಂದೆ ಹೆಸರಾಗಿದ್ದ ಬಹುಭಾಷಾ ನಟಿ ಬಿ.ಸರೋಜಾದೇವಿ (87) ಅವರು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದ […]