ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಅರ್ಜಿ ಆಹ್ವಾನ
ತುಮಕೂರು: ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ನ್ಯಾಷನಲ್ ಮೀನ್ಸ್ ಕಂ ಮೆರಿಟ್ ವಿದ್ಯಾರ್ಥಿ ವೇತನ (ಎನ್ಎಂಎಂಎಸ್) ಪರೀಕ್ಷೆಗೆ ಹೆಸರು ನೋಂದಾಯಿಸಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯು ಆನ್ಲೈನ್ […]