ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಆತ್ಮಹತ್ಯೆ ಕೇಸ್ ಎಸ್ಐಟಿ ತನಿಖೆಗೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ,ಉದ್ಯಮಿ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ನಿಗೂಢವಾಗಿದ್ದು, ಈ ಪ್ರಕರಣವನ್ನು ಎಸ್ಐಟಿ ತನಿಖೆಗೆ ನೀಡಲಾಗಿದೆ. ಗ್ರೂಪ್ನ ಕೇರಳ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಟಿ.ಎ.ಜೋಸೆಫ್ […]