ಜಿಲ್ಲಾ ಆಸ್ಪತ್ರೆಗಳಲ್ಲಿ ‘ಡೇಕೇರ್ ಕ್ಯಾನ್ಸರ್’ ಕೇಂದ್ರ; 36 ಔಷಧಗಳಿಗೆ ಸುಂಕ ವಿನಾಯಿತಿ: ನಿರ್ಮಲ ಸೀತಾರಾಮನ್
ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ‘ಡೇ ಕೇರ್ ಕ್ಯಾನ್ಸರ್’ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಈ ಪೈಕಿ 2025-26ರಲ್ಲಿಯೇ 200 ಕೇಂದ್ರಗಳು ಆರಂಭವಾಗಲಿವೆ ಎಂದು ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿದೆ. […]