ಸುದ್ದಿ

ಅಕ್ರಮ ಬಂಧನ: ಇನ್‌ಸ್ಪೆಕ್ಟ‌ರ್ ವಿರುದ್ಧ ಶಿಸ್ತು ಕ್ರಮ,₹2 ಲಕ್ಷ ದಂಡ

ಬೆಂಗಳೂರು: ಹಣಕಾಸು ವಿವಾದ ವಿಚಾರವಾಗಿ ದೂರುದಾರರ ಸಂಬಂಧಿಯನ್ನು ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡಿದ್ದ ಪ್ರಕರಣ ಸಂಬಂಧ ಸಿಐಡಿಇನ್‌ಸ್ಪೆಕ್ಟರ್ ವಿರುದ್ದ ಶಿಸ್ತು ಕ್ರಮದ ಜತೆ ಸಂತ್ರಸ್ತರಿಗೆ ₹2 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗವು […]

ಸುದ್ದಿ

ಸರ್ಕಾರಿ ಜಮೀನು ಅಕ್ರಮವಾಗಿ ಖಾತೆ; ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒ ಸೇರಿ 17 ಮಂದಿಗೆ ಜೈಲು

ಕೆಜಿಎಫ್‌: ಸರ್ಕಾರಿ ಜಮೀನನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟ ಘಟ್ಟಕಾಮಧೇನಹಳ್ಳಿಯ ಸರ್ವೆ ನಂ.17ರಲ್ಲಿನ ಜಮೀನನ್ನು ಹಿಂದಿನ ಅಧ್ಯಕ್ಷೆ, ಉಪಾಧ್ಯಕ್ಷ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಒಟ್ಟು 12 ಮಂದಿಗೆ ಇಲ್ಲಿನ ನ್ಯಾಯಾಲಯ ಒಂದು ವರ್ಷ ಸಜೆ […]

ಸುದ್ದಿ

ಗಂಭೀರ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ರಾಜ್ಯದಲ್ಲಿ ಜಾರಿ

ಬೆಂಗಳೂರು: ಗಂಭೀರವಾದ ಮಾರಣಾಂತಿಕಕಾಯಿಲೆಯಿಂದ ಬಳಲುತ್ತಿರುವ, ಯಾವುದೇ ರೀತಿಯ ಚಿಕಿತ್ಸೆ ನೀಡಿದರೂ ಗುಣಮುಖರಾಗಲು ಸಾಧ್ಯವೇ ಇಲ್ಲವೆಂದು ದೃಢಪಡುವ ರೋಗಿಗಳಿಗೆ ಸುಪ್ರೀಂಕೋರ್ಟ್ ಆದೇಶದಂತೆ ಘನತೆಯಿಂದ ಸಾಯುವ ಹಕ್ಕನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ […]

ಸುದ್ದಿ

ಲಂಚ ಪ್ರಕರಣ; ರೆವಿನ್ಯೂ ಇನ್ಸ್‌ಪೆಕ್ಟರ್ ಸೇರಿ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ದೇವನಹಳ್ಳಿ: ಲಂಚ ಸ್ವೀಕರಿಸುವ ವೇಳೆ ರೆವಿನ್ಯೂ ಇನ್ಸ್‌ಪೆಕ್ಟರ್ ಸೇರಿ ಇಬ್ಬರು ಗ್ರಾಮಲೆಕ್ಕಾಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆದಿದೆ. ಜಮೀನು ಪೌತಿ […]

ಸುದ್ದಿ

ಜಿಲ್ಲಾ ಆಸ್ಪತ್ರೆಗಳಲ್ಲಿ ‘ಡೇಕೇರ್ ಕ್ಯಾನ್ಸರ್’ ಕೇಂದ್ರ; 36 ಔಷಧಗಳಿಗೆ ಸುಂಕ ವಿನಾಯಿತಿ: ನಿರ್ಮಲ ಸೀತಾರಾಮನ್

ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ‘ಡೇ ಕೇರ್ ಕ್ಯಾನ್ಸರ್’ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಈ ಪೈಕಿ 2025-26ರಲ್ಲಿಯೇ 200 ಕೇಂದ್ರಗಳು ಆರಂಭವಾಗಲಿವೆ ಎಂದು ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿದೆ. […]

ಸುದ್ದಿ

ಜಿಲ್ಲಾ ಆಸ್ಪತ್ರೆಗಳಲ್ಲಿ ‘ಡೇಕೇರ್ ಕ್ಯಾನ್ಸರ್’ ಕೇಂದ್ರ; 36 ಔಷಧಗಳಿಗೆ ಸುಂಕ ವಿನಾಯಿತಿ: ನಿರ್ಮಲ ಸೀತಾರಾಮನ್

ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ‘ಡೇ ಕೇರ್ ಕ್ಯಾನ್ಸರ್’ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಈ ಪೈಕಿ 2025-26ರಲ್ಲಿಯೇ 200 ಕೇಂದ್ರಗಳು ಆರಂಭವಾಗಲಿವೆ ಎಂದು ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿದೆ. […]

ಸುದ್ದಿ

ನಕಲಿ ಫೋಟೊ ಬಳಸಿ ಅಪಪ್ರಚಾರ; ಪ್ರಶಾಂತ್ ಸಂಬರಗಿ ವಿರುದ್ಧ ನಟ ಪ್ರಕಾಶ್ ರಾಜ್ ದೂರು

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೋಟೋ ಹರಿಬಿಡುತ್ತಿರುವುದರ ವಿರುದ್ಧ ನಟ ಪ್ರಕಾಶ್ ರಾಜ್‌ ಪ್ರಶಾಂತ್‌ ಸಂಬರಗಿ ವಿರುದ್ಧ ಲಕ್ಷ್ಮಿಪುರಂ ಠಾಣೆಯಲ್ಲಿ ಶನಿವಾರ ದೂರು ನೀಡಿದ್ದಾರೆ. ‘ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕಳಂಕ ತರುವ […]

ಸುದ್ದಿ

ಮೋದಿ ಸರ್ಕಾರ ಹಿಂದಿನ ಆಡಳಿತಕ್ಕಿಂತ ಮೂರು ಪಟ್ಟು ವೇಗದಲ್ಲಿದೆ: ದೌಪದಿ ಮುರ್ಮು

ನವದೆಹಲಿ: ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದಿನ ಆಡಳಿತಕ್ಕಿಂತ ಮೂರು ಪಟ್ಟು ವೇಗದಲ್ಲಿ ಕೆಲಸ ಮಾಡುತ್ತಿದೆ ಮತ್ತು ತ್ವರಿತಗತಿಯಲ್ಲಿ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಆಡಳಿತವನ್ನು ರಾಷ್ಟ್ರಪತಿ […]

ಸುದ್ದಿ

ಮರ್ಯಾದಾ ಹತ್ಯೆ ಪ್ರಕರಣ: ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಂತರ್ಜಾತಿ ವಿವಾಹವಾದ ಜೋಡಿಯ ಮರ್ಯಾದಾ ಹತ್ಯೆ ಮಾಡಿದ್ದ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗದಗ: ಕುಟುಂಬಸ್ಥರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ್ದ […]

ಸುದ್ದಿ

ಮಹಾ ಕುಂಭಮೇಳ ಕಾಲ್ತುಳಿತ: ಯಾತ್ರಾರ್ಥಿಗಳಿಗೆ ನೆರವಾಗಿ ಭಾತೃತ್ವ ಮೆರೆದ ಮುಸ್ಲಿಮರು

ಮಹಾ ಕುಂಭಮೇಳ ಸಂತ್ರಸ್ತರಿಗಾಗಿ25,000 ಯಾತ್ರಾರ್ಥಿಗಳಿಗೆ ಆಶ್ರಯ, ಆಹಾರ ಹಾಗೂ ಕಂಬಳಿಗಳ ಸರಬರಾಜು ನೀಡಿ ಮಾನವೀಯತೆ ಪ್ರಯಾಗ್‌ ರಾಜ್‌:ಮಹಾ ಕುಂಭಮೇಳದಲ್ಲಿ ಜ. 28ರಂದು ಮೌನಿ ಅಮಾವಾಸ್ಯೆ ದಿನ ಅಮೃತ ಸ್ನಾನ ಮಾಡುವ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ […]

ಸುದ್ದಿ

ಶಿವಣ್ಷ ಜಿ.ಬಿ ಅವರಿಗೆ ಪಿಎಚ್.ಡಿ ಪದವಿ ದಾವಣಗೆರೆ: ಡಾ.ಜಯರಾಮಯ್ಯ.ವಿ ಅವರಮಾರ್ಗದರ್ಶನದಲ್ಲಿ ದಾವಣಗೆರೆ ಜಿಲ್ಲೆ, ದಾವಣಗೆರೆ ತಾಲೂಕು, ಆಲೂರು ಗ್ರಾಮದ ಗುಡಾಳ್ ಬಸಪ್ಪ ಮತ್ತು ಮಲ್ಲಮ್ಮ ಇವರ ಪುತ್ರರಾದ ಶಿವಣ್ಣ ಜಿ. ಬಿ ಅವರು ಕನ್ನಡ […]

ಸುದ್ದಿ

ಷೇರು ಮಾರುಕಟ್ಟೆಯಲ್ಲಿ ₹1 ಕೋಟಿ ರೂ.ನಷ್ಟ; ಮನನೊಂದು ಕಾನ್ಸ್‌ಟೇಬಲ್ ಆತ್ಮಹತ್ಯೆ

ಹೈದರಾಬಾದ್ : ಅಧಿಕ ಲಾಭದ ಆಸೆಯಿಂದ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ವ್ಯವಹಾರದಲ್ಲಿ ₹ 1 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದ ಪೊಲೀಸ್ ಕಾನ್ಸ್‌ಟೇಬಲ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನ ಅಂಬರಪೇಟ್ ಪೊಲೀಸ್ […]

ಸುದ್ದಿ

ಪೊಲೀಸರು ಆರೋಪಿಗಳಿಗೆ ವಾಟ್ಸಾಪ್, ಇ-ಮೇಲ್ ಮೂಲಕ ನೋಟಿಸ್‌ ಕೊಡುವಂತಿಲ್ಲ: ಸುಪ್ರೀಂಕೋರ್ಟ್

ನವದೆಹಲಿ: ಪೊಲೀಸರು ಆರೋಪಿಗಳಿಗೆ ಇ-ಮೇಲ್, ವಾಟ್ಸಾಪ್ ಮೂಲಕ ನೋಟಿಸ್ ಕಳುಹಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಪೋಲಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿ ಕಲಂ 41ಎ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ […]

ಸುದ್ದಿ

ಕೆಎಎಸ್ ಪೂರ್ವಭಾವಿ ಪರೀಕ್ಷೆ; ಕನ್ನಡ ಪ್ರಶ್ನೆ ಪತ್ರಿಕೆ ಲೋಪಕ್ಕೆ 5 ಕೃಪಾಂಕ ನೀಡಿದ KPSC

384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟ ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗವು ಇತ್ತೀಚೆಗೆ ನಡೆಸಿದ್ದ 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪೂರ್ವಭಾವಿ ಪರೀಕ್ಷೆಯ ಪರಿಷ್ಕೃತ ಕೀ […]

ಸುದ್ದಿ

ಮುಖ್ಯ ಮಾಹಿತಿ ಆಯುಕ್ತರಾಗಿ ನಿವೃತ್ತ ಐಎಎಸ್‌ ಅಧಿಕಾರಿ ಎ.ಎಂ.ಪ್ರಸಾದ್ ನೇಮಕ

ಬೆಂಗಳೂರು: ಮಾಹಿತಿ ಆಯೋಗದ ಮುಖ್ಯ ಆಯುಕ್ತ ಮತ್ತು ರಾಜ್ಯ ಆಯುಕ್ತರ ಹುದ್ದೆ ಭರ್ತಿ ಮಾಡಿರುವ ರಾಜ್ಯ ಸರ್ಕಾರ, ಮುಖ್ಯ ಮಾಹಿತಿ ಆಯುಕ್ತರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಎಂ.ಪ್ರಸಾದ್ ಅವರನ್ನು ನೇಮಿಸಿ ಆದೇಶಿಸಿದೆ. ಏಳು ಮಂದಿಯನ್ನು […]

ಸುದ್ದಿ

ಕಾಮೆಡ್‌-ಕೆ: ಫೆಬ್ರವರಿ 3ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ವೈದ್ಯ ಕಾಲೇಜುಗಳ ಒಕ್ಕೂಟ(ಕಾಮೆಡ್-ಕೆ) ರಾಜ್ಯದ 150ಕ್ಕೂ ಹೆಚ್ಚು ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ದೇಶದ ವಿವಿಧ ವಿಶ್ವವಿದ್ಯಾಲಗಳ ಲ್ಲಿನ ಎಂಜಿನಿಯರಿಂಗ್ ಕೋರ್ಸುಗಳ ಪ್ರವೇಶಕ್ಕೆ ಮೇ 10ರಂದು ಕಾಮೆಡ್‌ […]

ಸುದ್ದಿ

ಇ-ಖಾತಾ ಮಾಡಿಕೊಡಲು ಲಂಚ: ಪಿಡಿಒ ಲೋಕಾಯುಕ್ತ ಬಲೆಗೆ

ಮಂಡ್ಯ: ಇ-ಖಾತಾ ಮಾಡಿಕೊಡಲು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ದಯಾನಂದ್ ಮಂಗಳವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತನಗರದ […]

ಸುದ್ದಿ

ಚೆಕ್‌ ಬೌನ್ಸ್ ಕೇಸ್: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಶಿಕ್ಷೆ ವಿಧಿಸಿದ ಕೋರ್ಟ್

ಮೈಸೂರು: ಚೆಕ್ ಬೌನ್ಸ್‌ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಇಲ್ಲಿನ ಮೂರನೇ ಹೆಚ್ಚುವರಿ ಸಿವಿಲ್‌ ಹಾಗೂ ಜೆಎಂಎಫ್‌ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿ ಗುರುವಾರ ಆದೇಶಿಸಿದೆ. ಸ್ನೇಹಮಯಿ […]

ಸುದ್ದಿ

ವಿದ್ಯಾರ್ಥಿನಿ ಹತ್ಯೆ ಮಾಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋಟ್೯

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಕಂಟ್ರಿಮೇಡ್‌ಪಿಸ್ತೂಲ್‌ನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಅಪರಾಧಿಗೆ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಐಪಿಸಿ) […]

ಸುದ್ದಿ

ಕುಂಭಮೇಳ ದುರಂತ; ಕಾಲ್ತುಳಿತಕ್ಕೆ 30 ಮಂದಿ ಸಾವು, 60ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಮಹಾಕುಂಭ ಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಮೌನಿ ಅಮಾವಾಸ್ಯೆಯ ಪವಿತ್ರ ಸ್ನಾನಕ್ಕೆ ತೆರಳುವ ವೇಳೆ ಮಧ್ಯರಾತ್ರಿ ಭಾರಿ ನೂಕು ನುಗ್ಗಲು ಉಂಟಾದ ಕಾರಣ ಸಾವನ್ನಪ್ಪಿದವರ ಸಂಖ್ಯೆ 30ಕ್ಕೆ ಏರಿಕೆ ಆಗಿದೆ.ಈ ಘಟನೆಯಲ್ಲಿ ಕರ್ನಾಟಕದ […]

You cannot copy content of this page