ಸರ್ಕಾರಿ ವೈದ್ಯರು ಬೆಳಗ್ಗೆ 9 ರಿಂದ ಸಂಜೆ 4ರವರೆಗೆ ಖಾಸಗಿ ಪ್ರಾಕ್ಟೀಸ್ ಮಾಡದಂತೆ ಸುತ್ತೋಲೆ
ಬೆಂಗಳೂರು (ವಿಧಾನ ಪರಿಷತ್): ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಕಡ್ಡಾಯವಾಗಿ ಹೊರಗೆ ಖಾಸಗಿ ಪ್ರಾಕ್ಟಿಸ್ ಮಾಡುವಂತಿಲ್ಲ. ಇದರ ಮೇಲ್ವಿಚಾರಣೆಗಾಗಿ 4 ಬಾರಿ ಬಯೋಮೆಟ್ರಿಕ್ ಹಾಜರಾತಿ ಪಡೆದುಕೊಳ್ಳುವ ವ್ಯವಸ್ಥೆ […]