ನಕಲಿ ಅಂಕಪಟ್ಟಿ ಮಾರಾಟ ಪ್ರಕರಣ: ಕೇಸ್ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್
ಬೆಂಗಳೂರು: ಹಣಕ್ಕಾಗಿ ನಕಲಿ ಅಂಕಪಟ್ಟಿಗಳನ್ನು ಮಾರಾಟ ಮಾಡುವುದು ಅತ್ಯಂತ ಗಂಭೀರ ಅಪರಾಧವಷ್ಟೇ ಅಲ್ಲ, ಇದು ವಿನಾಶಕಾರಿ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ನಕಲಿ ಅಂಕಪಟ್ಟಿಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ. ನಕಲಿ […]