ವೈದ್ಯೆ ಅತ್ಯಾಚಾರ ಪ್ರಕರಣ; ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಕೋರಿ ಮೇಲ್ಮನವಿ; ಹೈಕೋರ್ಟ್ ಅನುಮತಿ
ಕೋಲ್ಕತ್ತಾ: ಆರ್‌ಜಿಕಾರ್ ಆಸ್ಪತ್ರೆಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್ ಗೆ ಸಾಯುವವರೆಗೆ ಜೈಲು ಶಿಕ್ಷೆ ವಿಧಿಸಿರುವ ಸೀಲ್ಡಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಲ್ಕತ್ತಾ ಹೈಕೋರ್ಟ್ […]