ಆನ್‌ಲೈನ್ ಗೇಮ್ ಗಳಿಗೆ ನಿಷೇಧ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ
ಬೆಂಗಳೂರು: ಆನ್‌ಲೈನ್ ಗೇಮ್ ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಕಾಯಿದೆ-2025ನ್ನು ಜಾರಿಗೆ ತಂದಿರುವ ಕೇಂದ್ರ ಸರಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದ್ದು, ಇಂದು ವಿಚಾರಣೆ […]