ಸುದ್ದಿ

‘ಹೋಗಿ ಸಾಯಿ’ ಎಂಬ ಮಾತು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗಲ್ಲ; ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ದಂಪತಿ ನಡುವಿನ ಜಗಳದಲ್ಲಿ ಸಿಟ್ಟಿನಿಂದ ‘ಹೋಗಿ ಸಾಯಿ’ ಎಂದು ಹೇಳಿರುವ ಮಾತು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತೆ ಆಗದು ಎಂದಿರುವ ಹೈಕೋರ್ಟ್, ಪತಿಯ ಸಾವಿಗೆ ಕಾರಣರಾಗಿದ್ದಾರೆ ಎಂಬ ಆರೋಪದಡಿ ಪತ್ನಿ ವಿರುದ್ಧ ದಾಖಲಾಗಿದ್ದ ಪ್ರಕರಣ […]

ಸುದ್ದಿ

ಆರ್‌ಟಿಇ ಅಕ್ರಮ ಎಸಗಿದ ಶಾಲೆಗಳ ವಿರುದ್ಧ ಕ್ರಮ: ಡಿಡಿಪಿಐ ಮತ್ತು ಬಿಇಒಗೆ ನೋಟಿಸ್

ಬೆಂಗಳೂರು: ನಗರದಲ್ಲಿ ಒಂದೇ ಟ್ರಸ್ಟ್‌ನಡಿ ಬರುವ 15 ಶಾಲೆಗಳಲ್ಲಿ ಆರ್‌ಟಿಇ ಸೀಟುಗಳಿಗೆ ಮಕ್ಕಳು ದಾಖಲಾಗದಿದ್ದರೂ ಸುಳ್ಳು ಲೆಕ್ಕ ತೋರಿಸಿ ಅಕ್ರಮ ಎಸಗಿ ಸರ್ಕಾರದಿಂದ ಹಣ ಪಡೆದಿರುವ ಆರೋಪ ಕೇಳಿ ಬಂದಿದ್ದು ವಿಧಾನ ಪರಿಷತ್ ನಲ್ಲಿ […]

ಸುದ್ದಿ

ಆ‌ಟಿಇ ಅಕ್ರಮ ಎಸಗಿದ ಶಾಲೆಗಳ ವಿರುದ್ಧ ಕ್ರಮ: ಡಿಡಿಪಿಐ ಮತ್ತು ಬಿಇಒಗೆ ನೋಟಿಸ್

ಬೆಂಗಳೂರು: ನಗರದಲ್ಲಿ ಒಂದೇ ಟ್ರಸ್ಟ್‌ನಡಿ ಬರುವ 15 ಶಾಲೆಗಳಲ್ಲಿ ಆರ್‌ಟಿಇ ಸೀಟುಗಳಿಗೆ ಮಕ್ಕಳು ದಾಖಲಾಗದಿದ್ದರೂ ಸುಳ್ಳು ಲೆಕ್ಕ ತೋರಿಸಿ ಅಕ್ರಮ ಎಸಗಿ ಸರ್ಕಾರದಿಂದ ಹಣ ಪಡೆದಿರುವ ಆರೋಪ ಕೇಳಿ ಬಂದಿದ್ದು ವಿಧಾನ ಪರಿಷತ್ ನಲ್ಲಿ […]

ಸುದ್ದಿ

ಅಂಗವಿಕಲ ಪತಿ ಜೀವನಾಂಶ ಪಾವತಿಸಬೇಕು ಎಂಬ ವಿಚ್ಛೇದಿತ ಪತ್ನಿಯ ಮನವಿ ತಿರಸ್ಕರಿಸಿದ: ಹೈಕೋರ್ಟ್

ಬೆಂಗಳೂರು: ಭಾಗಶ: ಅಂಗಹೀನತೆಯಿಂದ ಬಳಲುತ್ತಿರುವ ಪತಿ ಜೀವನಾಂಶ ಪಾವತಿಸುವಂತೆ  ವಿಚ್ಛೇದಿತ ಪತ್ನಿ ಸಲ್ಲಿಸಿರುವ ಅರ್ಜಿಯನ್ನು ಮಾನ್ಯ ಮಾಡಲಾಗದು ಎಂದಿರುವ ಹೈಕೋರ್ಟ್ ಈ ಪ್ರಕರಣ ಸಂಬಂಧ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದೆ.     ವಿಚ್ಛೇದನ […]

ಸುದ್ದಿ

ಲಿವ್-ಇನ್ ಸಂಬಂಧವು ಭಾರತೀಯ ಸಂಸ್ಕೃತಿಗೆ ಕಳಂಕ: ಹೈಕೋರ್ಟ್

ಲಿವ್‌-ಇನ್ ಸಂಬಂಧಗಳು ಪಾಶ್ಚಿಮಾತ್ಯ ಸಂಸ್ಕೃತಿಯಿಂದ ಎರವಲಾಗಿದ್ದು ಇವು ಭಾರತೀಯ ಸಂಸ್ಕೃತಿಗೆ ಕಳಂಕ ಮತ್ತು ನಂಬಿಕೆಗಳಿಗೆ ವಿರುದ್ಧವಾಗಿವೆ ಎಂದು ಹೇಳಿರುವ ಛತ್ತೀಸಗಢ ಹೈಕೋರ್ಟ್, ಪ್ರಸ್ತುತ ಸಾಂಪ್ರದಾಯಿಕ ಮದುವೆಗಳು  ಜನರನ್ನು ಈ ಹಿಂದಿನಷ್ಟು ಪ್ರಮಾಣದಲ್ಲಿ ಪ್ರಭಾವಿಸುತ್ತಿಲ್ಲ ಎಂದು […]

ಸುದ್ದಿ

ಅನುಕಂಪದ ಅಧಾರದ ಉದ್ಯೋಗಕ್ಕೆ ಮನವಿ ಬಂದಾಗ ಹುದ್ದೆ ಖಾಲಿ ಇಲ್ಲ ಎಂಬ ಕಾರಣ ನೀಡುವಂತಿಲ್ಲ: ಹೈಕೋರ್ಟ್

ಬೆಂಗಳೂರು: ಅನುಕಂಪದ ಆಧಾರದ ಉದ್ಯೋಗ ನೀಡುವಂತೆ ಮನವಿಗಳು ಬಂದಾಗ ಹುದ್ದೆ ಖಾಲಿ ಇಲ್ಲ ಎಂಬ ಕಾರಣ ನೀಡಿ ಉದ್ಯೋಗ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ. ಅಲ್ಲದೆ, ಅನುದಾನಿತ ಶಿಕ್ಷಣ ಸಂಸ್ಥೆಯೊಂದರಲ್ಲಿ ಸೇವೆ ಸಲ್ಲಿಸುತ್ತಿದ್ದ ಮೃತರ […]

ಸುದ್ದಿ

ಆಸ್ತಿ ಹಂಚಿಕೆ ವಿವಾದ ಪೋಷಕರಿಗೆ ಜೀವನಾಂಶ ನೀಡದಿರಲು ಕಾರಣವಲ್ಲ: ಹೈಕೋರ್ಟ್

ವೃದ್ಧ ಪೋಷಕರನ್ನು ಪೋಷಿಸುವುದು ಮಕ್ಕಳ ಕರ್ತವ್ಯ. ಆಸ್ತಿ ಹಂಚಿಕೆ ಸರಿಯಾಗಿ ಆಗಿರಲಿ ಅಥವಾ ಆಗಿಲ್ಲದಿರಲಿ. ಮಕ್ಕಳಾದವರು ತಂದೆ-ತಾಯಿಯನ್ನು ನೋಡಿಕೊಳ್ಳಬೇಕು. ಇದು ಅವರ ಜವಾಬ್ದಾರಿ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಾಯಿಗೆ ಪ್ರತಿ […]

ಸುದ್ದಿ

ರೈಲಿನಿಂದ ಬಿದ್ದು ಸಾವು: ವಿಮೆ ಹಣ ಪಾವತಿಸಲು ನೈಋತ್ಯ ರೈಲ್ವೆಗೆ ಆದೇಶ

ಧಾರವಾಡ: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ₹8 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕರ ಪರಿಹಾರ ಆಯೋಗ ನೈಋತ್ಯ ರೈಲ್ವೆಗೆ ಆದೇಶಿಸಿದೆ. ಹುಬ್ಬಳ್ಳಿಯ ಕೇಶವ ನಗರ ನಿವಾಸಿ ಸುಧೀಂದ್ರ […]

ಸುದ್ದಿ

ಪತಿಯ ಆದಾಯ ಟೀಕಿಸುವುದು ಮಾನಸಿಕ ಕ್ರೌರ್ಯ, ವಿಚ್ಛೇದನಕ್ಕೆ ದಾರಿ: ಹೈಕೋರ್ಟ್

ಗಂಡನ ಆರ್ಥಿಕ ಮಿತಿಗಳನ್ನು ಹೆಂಡತಿ ನಿರಂತರವಾಗಿ ಟೀಕಿಸುವುದು ಮತ್ತು ಆತನ ಆರ್ಥಿಕ ಮಿತಿಗೆ ಮೀರಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಡ ಹೇರುವುದು ಮಾನಸಿಕ ಕ್ರೌರ್ಯದ ವ್ಯಾಪ್ತಿಗೆ ಬರುತ್ತದೆ ಎಂದು ದೆಹಲಿ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಪತಿಯ ಮನವಿ […]

ಸುದ್ದಿ

ಹೆಚ್‌ಡಿಕೆ ವಿರುದ್ಧ ಭೂ ಒತ್ತುವರಿ ಆರೋಪ; ಆಗಸ್ಟ್ 28ಕ್ಕೆ ಕೋಟ್೯ ವಿಚಾರಣೆ

ಬೆಂಗಳೂರು: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ಎಸ್‌ಐಟಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಆಗಸ್ಟ್ 28ಕ್ಕೆ […]

ಸುದ್ದಿ

ಬೈಕ್ ಟ್ಯಾಕ್ಸಿ ನಿಷೇಧ ಆದೇಶ ಪ್ರಶ್ನಿಸಿ Rapido, Ola ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್

ಬೆಂಗಳೂರು: ಬೈಕ್ ಟ್ಯಾಕ್ಸಿ ಸೇವೆ ನಿಷೇಧಿಸಿರುವ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಓಲಾ, ಉಬ‌ರ್ ಮತ್ತು ರಾಪಿಡೋ ಸೇರಿದಂತೆ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ನೇತೃತ್ವದ ವಿಭಾಗೀಯ ಪೀಠ ವಿಚಾರಣೆ […]

ಸುದ್ದಿ

₹10 ಸಾವಿರ ಲಂಚ ಆರೋಪ; ಇಬ್ಬರು ಕಾನ್ಸ್‌ಟೇಬಲ್ ಸಸ್ಪೆಂಡ್

ಯಾದಗಿರಿ: ಪ್ರಕರಣವೊಂದರಲ್ಲಿ ಆರೋಪಿಗಳನ್ನು ಬಂಧಿಸಲು ದೂರುದಾರರಿಂದ ಹಣ ಸ್ವೀಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ, ಯಾದಗಿರಿ ತಾಲೂಕಿನ ಗುರುಮಠಕಲ್ ಪಟ್ಟಣದ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್ ಟೇಬಲ್‌ಗಳನ್ನು ಎಸ್ಪಿ ಪೃಥ್ವಿಕ್ ಶಂಕರ್‌ಮಂಗಳವಾರ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಕಾನ್ಸ್‌ಟೇಬಲ್ ಗಳಾದ […]

ಸುದ್ದಿ

ಸರ್ಕಾರದಿಂದ ಮಂಜೂರಾಗಿದ್ದ ಜಮೀನು ಮಾರಾಟ: 12 ವರ್ಷ ಬಳಿಕ ಹಕ್ಕು ಮರುಸ್ಥಾಪನೆ ಕೋರಿದ್ದ ಅರ್ಜಿ ವಜಾ

ಬೆಂಗಳೂರು: ಮಂಜೂರಾದ ಜಮೀನನ್ನು ಮಾರಾಟ ಮಾಡಿ 12 ವರ್ಷಗಳ ಬಳಿಕ ತಾವು ಮಾರಾಟ ಮಾಡಿದ್ದ ಭೂಮಿಯ ಮೇಲಿನ ಹಕ್ಕನ್ನು ಮರುಸ್ಥಾಪನೆ ಮಾಡುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮಂಜೂರಾಗಿದ್ದ ಜಮೀನು ಮಾರಾಟ […]

ಸುದ್ದಿ

ವಿದ್ಯಾರ್ಥಿನಿ ನೇಹಾ ಕೊಲೆ ಆರೋಪಿಯ ಜಾಮೀನು ಅರ್ಜಿ ವಜಾ ಮಾಡಿದ ಕೋಟ್೯

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿ ಫಯಾಜ್ ಖುದ್ದು ಹಾಜರಾಗಲು ಕೋಟ್೯ ಆದೇಶಿಸಿದ್ದು, ಆ.6 ಕ್ಕೆ ವಿಚಾರಣೆ ಮುಂದೂಡಿದೆ. ಹುಬ್ಬಳ್ಳಿ 1ನೇ ಹೆಚ್ಚುವರಿ […]

ಸುದ್ದಿ

ಬೀದಿ ನಾಯಿಗಳ ದಾಳಿ ಪ್ರಕರಣ; ಬಿಬಿಎಂಪಿ ಅಧಿಕಾರಿಗಳಿಗೆ ಲೋಕಾಯುಕ್ತ ತರಾಟೆ

ಬೆಂಗಳೂರು: ಬೆಂಗಳೂರು ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ದಾಳಿ ಹೆಚ್ಚುತ್ತಿರುವ ಕಾರಣ ಗೊತ್ತಿದ್ದರು ಬೀದಿನಾಯಿಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದ ಬಿಬಿಎಂಪಿ ಅಧಿಕಾರಿಗಳನ್ನು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ತರಾಟೆಗೆ ತೆಗೆದುಕೊಂಡಿದ್ದಾರೆ. ಬೀದಿನಾಯಿಗಳ […]

ಸುದ್ದಿ

ಪತಿಯ ವಿರುದ್ಧ ಪತ್ನಿ ಲೈಂಗಿಕ ದೌರ್ಬಲ್ಯದ ಆರೋಪ ಮಾಡುವುದು ಮಾನಹಾನಿಯಲ್ಲ: ಹೈಕೋರ್ಟ್

ಮುಂಬೈ: ವಿಚ್ಛೇದನ ಕಾನೂನು ಪ್ರಕ್ರಿಯೆ ವೇಳೆ ಪತಿಯ ವಿರುದ್ಧ ಪತ್ನಿ ಮಾಡುವ ಲೈಂಗಿಕ ದೌರ್ಬಲ್ಯ ಆರೋಪಗಳು ಮಾನಹಾನಿಗೆ ಕಾರಣವಾಗುವುದಿಲ್ಲ, ಬದಲಾಗಿ ಪತ್ನಿಯ ಹಿತಾಸಕ್ತಿಗಳನ್ನು ರಕ್ಷಿಸಲು ಅದು ಕಾನೂನು ಪ್ರಕ್ರಿಯೆಯ ಅಗತ್ಯ ಭಾಗವಾಗಿದೆ ಎಂದೇ ಭಾವಿಸಬೇಕಾಗುತ್ತದೆ […]

ಸುದ್ದಿ

ಅಪರಾಧ ಪ್ರಕರಣದಲ್ಲಿ ಸತ್ತವರ ನಿಕಟ ಸಂಬಂಧಿಯಾಗಿರುವ ಪ್ರತ್ಯಕ್ಷದರ್ಶಿಯ ಸಾಕ್ಷ್ಯವು ನಂಬಲರ್ಹವಾಗಿದ್ದರೆ ಪರಿಗಣಿಸಬಹುದು: ಹೈಕೋರ್ಟ್

ಬೆಂಗಳೂರು: ಅಪರಾಧ ಪ್ರಕರಣದಲ್ಲಿ ಒಬ್ಬ ಪ್ರತ್ಯಕ್ಷ ಸಾಕ್ಷಿ, ಸತ್ತವರ ಕುಟುಂಬದ ಸದಸ್ಯನಾಗಿರುವ ಮಾತ್ರಕ್ಕೆ ಅಂತಹ ಸಾಕ್ಷಿಯ ಸಾಕ್ಷ್ಯವನ್ನು ತಿರಸ್ಕರಿಸಲಾಗುವುದಿಲ್ಲ. ಸತ್ತವರ ನಿಕಟ ಸಂಬಂಧಿಯಾಗಿರುವ ಪ್ರತ್ಯಕ್ಷದರ್ಶಿಯ ಸಾಕ್ಷ್ಯವು ಸಮಂಜಸ ಮತ್ತು ವಿಶ್ವಾಸಾರ್ಹವಾಗಿದ್ದರೆ, ಅದನ್ನು ಪರಿಗಣಿಸಬಹುದು ಎಂದು […]

ಸುದ್ದಿ

ಪ್ರಜ್ವಲ್ ರೇವಣ್ಣ ಪ್ರಕರಣದ ಎಸ್ಐಟಿ ತಂಡಕ್ಕೆ ಮುಖ್ಯಮಂತ್ರಿ ಪದಕ: ಪರಮೇಶ್ವರ್

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ ತಂಡದವರಿಗೆ ಮುಖ್ಯಮಂತ್ರಿ ಪದಕ ನೀಡುತ್ತೇವೆ. ರಾಷ್ಟ್ರಪತಿ ಪದಕ ಕ್ಕೂ ಶಿಫಾರಸು ಮಾಡುತ್ತೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ಕೋರ್ಟ್ […]

ಸುದ್ದಿ

ಇಂದಿನಿಂದ ಆಟೋ ಪ್ರಯಾಣ ದರ ಹೆಚ್ಚಳ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಟೋ ಪ್ರಯಾಣದ ದರಗಳನ್ನು ಪರಿಷ್ಕರಿಸಿದ್ದು, ಇಂದಿನಿಂದ ಹೊಸ ದರ ಜಾರಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋ ಮೀಟರ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದ್ದು, ಆಟೋರಿಕ್ಷಾದಲ್ಲಿ […]

ಸುದ್ದಿ

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಕಾರ್ಯಾಚರಣೆ ಆರಂಭಿಸಿತ್ತೇವೆ: ಸಚಿವ ಪರಮೇಶ್ವರ್

ಬೆಂಗಳೂರು: ಶೀಘ್ರದಲ್ಲೇ ರಾಜ್ಯದಲ್ಲಿ ವಾಹನಗಳ ಟೋಯಿಂಗ್ ವ್ಯವಸ್ಥೆ ಮತ್ತೆ ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ. ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪಾರ್ಕಿಂಗ್ ಸಮಸ್ಯೆ ತೀವ್ರ ಸಮಸ್ಯೆಯಾಗಿದೆ. […]

You cannot copy content of this page