ಕರ್ತವ್ಯಲೋಪ ಎಸಗಿದ ಇನ್ಸ್ಪೆಕ್ಟರ್ ಅಮಾನತು
ಮೈಸೂರು: ನಗರದಲ್ಲಿ ಮಾದಕ ವಸ್ತು ತಯಾರಿಕಾ ಘಟಕ ನಡೆಯುತ್ತಿದ್ದರು ಪತ್ತೆಹಚ್ಚಿ, ಕ್ರಮಜರುಗಿಸದೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಎನ್.ಆರ್. ಠಾಣೆಯ ಇನ್ಸ್ಪೆಕ್ಟರ್ ಲಕ್ಷ್ಮೀಕಾಂತ್ ತಳವಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಬನ್ನಿಮಂಟಪ ವರ್ತುಲ ರಸ್ತೆಗೆ ಹೊಂದಿಕೊಂಡಿರುವ […]